ಇಂಗಳದಾಳ್ ಬಳಿ ಮೆಡಿಕಲ್ ಕಾಲೇಜು ಸ್ಥಾಪನೆಗೆ ಸ್ಥಳ ನಿಗಧಿ: ಎ.ನಾರಾಯಣಸ್ವಾಮಿ

ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಮಾಸ್ಟರ್ ಪ್ಲಾನ್ ರೂಪಿಸಿ -ಕೇಂದ್ರ ಸಚಿವ ಎ ನಾರಾಯಣಸ್ವಾಮಿ ************** ಚಿತ್ರದುರ್ಗ(ಕರ್ನಾಟಕ ವಾರ್ತೆ)ಜೂನ್.2: ಜನರು ಹಾಗೂ ಜನಪ್ರತಿನಿಧಿಗಳ ಹೋರಾಟದ ಪ್ರತಿಫಲವಾಗಿ ಚಿತ್ರದುರ್ಗ ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜು ಮಂಜೂರಾಗಿದೆ.[more...]