ಮತದಾರರ ಗುರುತಿಗೆ ಚುನಾವಣೆ ಆಯೋಗ ನಿಗದಿಪಡಿಸಿದ ಪರ್ಯಾಯ ದಾಖಲೆಗಳು

ಚಿತ್ರದುರ್ಗ(ಕರ್ನಾಟಕ ವಾರ್ತೆ)ಏ.30: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಮೇ.10 ರಂದು ಮತದಾನ ನಡೆಯಲಿದ್ದು,  ಚುನಾವಣಾ ಗುರುತಿನ ಚೀಟಿ (ಎಪಿಕ್ ಕಾರ್ಡ್) ಹಾಗೂ ಭಾರತ ಚುನಾವಣಾ ಆಯೋಗ ನಿಗಧಿಪಡಿಸಿರುವ ಪರ್ಯಾಯ ದಾಖಲೆಗಳಲ್ಲಿ ಯಾವುದಾದರೂ ಒಂದನ್ನು[more...]