ಅಂಬೇಡ್ಕರ್ ಅವರ ಆದರ್ಶಗಳು ಇಂದಿನ ಪೀಳಿಗೆಗೆ ಸಾರಬೇಕು:ತಹಶೀಲ್ದಾರ್ ಎನ್.ರಘುಮೂರ್ತಿ

ಮೊಳಕಾಲ್ಮುರು:ಅಂಬೇಡ್ಕರ್ ಅವರ ಆದರ್ಶಗಳು ಮತ್ತು ಸಂವಿಧಾನದ ಆಶಯಗಳನ್ನು ನಾವು ಪರಿಪೂರ್ಣವಾಗಿ ಪಾಲಿಸಿದಲ್ಲಿ  ಸಮಾಜದ ಋಣವನ್ನು ನಾವು ತೀರಿಸಿದಂತೆ ಎಂದು ತಹಶೀಲ್ದಾರ್ ಎನ್ .ರಘುಮೂರ್ತಿಹೇಳಿದ್ದಾರೆ. ಮೊಳಕಾಲ್ಮೂರು ತಾಲೂಕಿನ ತಾಲೂಕು ವಕೀಲ ನಗರ ಸಂಘದಿಂದ ಅಂಬೇಡ್ಕರ್ ಪರಿನಿಬ್ಬಾಣ[more...]