ಅಂಬೇಡ್ಕರ್ ಚಿಂತನೆಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳಿ:ಶಾಸಕ‌ ಜಿ.ಹೆಚ್.ತಿಪ್ಪಾರೆಡ್ಡಿ

ಚಿತ್ರದುರ್ಗ:ಡಿ.6 :ಡಾ.ಬಿ.ಆರ್.ಅಂಬೇಡ್ಕರ್ ಅವರ ಚಿಂತನೆಗಳನ್ನು ಯುವ ಪೀಳಿಗೆ ಅಧ್ಯಯನ ಮಾಡಿ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಹೇಳಿದರು. ಡಾ.ಬಿಆರ್ ಅಂಬೇಡ್ಕರ್ ಸರ್ಕಲ್ ನಲ್ಲಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ  ನಡೆದ ಬಾಬಾ ಸಾಹೇಬ್[more...]