ಮಾಜಿ ಸೈನಿಕರ ಮಕ್ಕಳಿಗೆ ಪುಸ್ತಕ ಅನುದಾನ ಹಾಗೂ ಶಿಷ್ಯ ವೇತನಕ್ಕಾಗಿ ಅರ್ಜಿ

ಚಿತ್ರದುರ್ಗ (ಕರ್ನಾಟಕ ವಾರ್ತೆ) ಜುಲೈ 16: ಮಿಲಿಟರಿ ಪಿಂಚಣಿ ರಹಿತ ಮಾಜಿ ಸೈನಿಕರ ಹಾಗೂ ಕರ್ನಾಟಕದಲ್ಲಿ ನೆಲೆಸಿರುವ ಹೊರರಾಜ್ಯದ ಮಿಲಿಟಲಿ ಪಿಂಚಣಿದಾರರ ಮಾಜಿ ಸೈನಿಕರ ಮಕ್ಕಳಿಗೆ (ಅಧಿಕಾರಿಗಳನ್ನು ಹೊರತುಪಡಿಸಿ) ಕರ್ನಾಟ ಸರ್ಕಾರದಿಂದ ಮಾನ್ಯತೆ ಪಡೆದ[more...]