ಸರಕು ಸಾಗಣಿಕೆ ವಾಹನ ಖರೀದಿಸಲು ಅರ್ಜಿ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಜನವರಿ07: 2019-20 ನೇ ಸಾಲಿನ ಕೇಂದ್ರ ಬುಡಕಟ್ಟು ವ್ಯವಹಾರಗಳ ಮಂತ್ರಾಲಯ ಹಾಗೂ ವಿಶೇಷ ಕೇಂದ್ರಿಯ ನೆರವಿನಡಿ ಪರಿಶಿಷ್ಟ ಪಂಗಡದವರಿಗೆ ಸಣ್ಣ ಪ್ರಮಾಣದ ಸರಕು ಸಾಗಣಿಕೆ ವಾಹನ ಖರೀದಿಸಲು ಅರ್ಜಿ ಆಹ್ವಾನಿಸಲಾಗಿದೆ. ಜನವರಿ 17[more...]