ಮಹಿಳಾ ಅಭಿವೃದ್ಧಿ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ವ್ಯಕ್ತಿಗಳಿಗೆ ನಾರಿಶಕ್ತಿ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಚಿತ್ರದುರ್ಗ (ಕರ್ನಾಟಕ ವಾರ್ತೆ) ಆಗಸ್ಟ್ 16: ಪ್ರಸಕ್ತ ಸಾಲಿಗೆ ಮಹಿಳಾ ಅಭಿವೃದ್ಧಿ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ವ್ಯಕ್ತಿಗಳಿಗೆ ಕೇಂದ್ರ ಸರ್ಕಾರದ "ನಾರಿಶಕ್ತಿ ಪುರಸ್ಕಾರ” ಪ್ರಶಸ್ತಿಗಾಗಿ www.awards.gov.in  ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅಕ್ಟೋಬರ್ 31 ಅರ್ಜಿ ಸಲ್ಲಿಸಲು ಕೊನೆಯದಿನ.[more...]