ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದವರಿಗೆ ರಾಜ್ಯ ಪ್ರಶಸ್ತಿಗೆ ಅರ್ಜಿ

ಚಿತ್ರದುರ್ಗ ಕರ್ನಾಟಕ ವಾರ್ತೆ ಅಕ್ಟೋಬರ್ 12: 2022-23ನೇ ಸಾಲಿಗೆ ವಿವಿಧ ಕ್ಷೇತ್ರಗಳಲ್ಲಿ (ಶಿಕ್ಷಣ, ಸಾಹಿತ್ಯ, ಕಲಾ, ಕಾನೂನು, ಪ್ರತಿಭೆ, ಕ್ರೀಡೆ, ಸಮಾಜ ಸೇವಾ ಕ್ಷೇತ್ರ) ಸಾಧನೆಗೈದ ವಿಕಲಚೇತನರಿಗೆ ಹಾಗೂ ವಿಕಲಚೇತನರ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ[more...]