ಚಿತ್ರದುರ್ಗ| ಯುವ ಪರಿವರ್ತಕರು, ಸಮಾಲೋಚಕರ ಹುದ್ದೆಗೆ ಅರ್ಜಿ ಆಹ್ವಾನ

ಚಿತ್ರದುರ್ಗ:ಬೆಂಗಳೂರು ನಿಮಾನ್ಸ್ ಎಪಿಡೀಮಿಯಾಲಜಿ ಜನ ಆರೋಗ್ಯ ಕೇಂದ್ರ ಹಾಗೂ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಅನುಷ್ಠಾನಗೊಂಡಿರುವ ಯುವ ಸ್ಪಂದನ ಕಾರ್ಯಕ್ರಮದಡಿಯಲ್ಲಿ ಕಾರ್ಯನಿರ್ವಹಿಸಲು ಹೊಸದಾಗಿ ಯುವ ಪರಿವರ್ತಕರು ಹಾಗೂ ಯುವ ಸಮಾಲೋಚಕರನ್ನು ಆಯ್ಕೆ ಮಾಡಿಕೊಂಡು[more...]