ಪ್ರತಿಷ್ಠಿತ ಶಾಲೆ ದಾಖಲಾತಿಗೆ ವಿದ್ಯಾರ್ಥಿಗಳ ಆಯ್ಕೆಗೆ ಅರ್ಜಿ ಆಹ್ವಾನ

ಚಿತ್ರದುರ್ಗ(ಕರ್ನಾಟಕ ವಾರ್ತೆ) ಮೇ.22: ಸಾಮಾಜಿಕ ಹಾಗೂ ಆರ್ಥಿಕವಾಗಿ ಹಿಂದುಳಿದ ಪರಿಶಿಷ್ಟ ವರ್ಗದ(ಎಸ್.ಟಿ.) ಪ್ರತಿಭಾವಂತ ವಿದ್ಯಾರ್ಥಿಗಳನ್ನು, ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿಗೆ ದಾಖಲಿಸಲು, ಪರಿಶಿಷ್ಟ ವರ್ಗಗಳ ಇಲಾಖೆ ವತಿಯಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು[more...]