ಗ್ರಾಮೀಣ/ನಗರ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ

ಚಿತ್ರದುರ್ಗ (ಕರ್ನಾಟಕ ವಾರ್ತೆ) ಫೆ : 07 : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ವಿಕಲಚೇತನರ ಗ್ರಾಮೀಣ ಪುನರ್ವಸತಿ ಯೋಜನೆಯಡಿ  ಜಿಲ್ಲೆಯಲ್ಲಿ ಖಾಲಿ ಇರುವ ಗ್ರಾಮೀಣ/ನಗರ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ[more...]