ನಾಳೆ ಕೋಟೆ ನಾಡಲ್ಲಿ ಸಸಿ ನೆಡುವ ಕಾರ್ಯಕ್ರಮಕ್ಕೆ ನಾಡೋಜ ಡಾ.ಸಾಲು ಮರದ ತಿಮ್ಮಕ್ಕ ಆಗಮನ

ಚಿತ್ರದುರ್ಗ: ನಗರದ ವಿದ್ಯಾನಗರದಲ್ಲಿ 75 ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ ಶ್ರೀ ಅಹೋಬಲ ಟಿವಿಎಸ್ ಹಾಗೂ ವಿದ್ಯಾನಗರ ಕ್ಷೇಮಾಭಿವೃದ್ಧಿ ಸಂಘದ ಸಂಯುಕ್ತಾಶ್ರಯದಲ್ಲಿ ಸಸಿ ನೆಡುವ ಕಾರ್ಯಕ್ರಮವನ್ನು ಆಗಸ್ಟ್ 28 ರಂದು ಭಾನುವಾರ ಮಧ್ಯಾಹ್ನ[more...]