ವಿಧಾನಸಭಾ ಚುನಾವಣೆ: ಸಹಾಯವಾಣಿ ಕೇಂದ್ರ ಸ್ಥಾಪನೆ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಮಾರ್ಚ್29: ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ರ ಸಂಬಂಧ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಸಹಾಯವಾಣಿ ಕೇಂದ್ರ ಸ್ಥಾಪಿಸಿ, ಅಧಿಕಾರಿ, ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಸಹಾಯವಾಣಿ ಕೇಂದ್ರ ದಿನದ 24 ಗಂಟೆಯೂ ಕಾರ್ಯನಿರ್ವಹಿಸಲಿದೆ. ಸಹಾಯವಾಣಿ ಸಂಖ್ಯೆ 08194-222416 ಆಗಿರುತ್ತದೆ.[more...]