ನಾಗರಿಕರ  ಸುಗಮ ಜೀವನಕ್ಕಾಗಿ ಕಾನೂನಿನ ಅರಿವು ಅವಶ್ಯ: ನ್ಯಾ. ಗೀತಾ ಕೆ.ಬಿ

ತುಮಕೂರು.ಅ.೩೧:ಮನುಷ್ಯನ ಜೀವನಕ್ಕೆ ಒಂದಲ್ಲ ಒಂದು ರೀತಿಯಲ್ಲಿ ಕಾನೂನು ಅಗತ್ಯವಾಗಿದ್ದು, ಪ್ರತಿಯೊಬ್ಬರೂ ಕಾನೂನುಗಳ ಅರಿವು ಹೊಂದಿರಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ನ್ಯಾ. ಗೀತಾ[more...]