ಮಹಿಳಾ ಕಂಡಕ್ಟರ್ ಮೇಲೆ ಚಾಕುವಿನಿಂದ ಹಲ್ಲೆ

ಬೆಂಗಳೂರು:ರಾಜಧಾನಿಯ  ಬಿಎಂಟಿಸಿ ಬಸ್  ಮಹಿಳಾ ಕಂಡಕ್ಟರ್ ಮೇಲೆ ಚಾಕುವನಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಮಹಿಳಾ ಪ್ರಯಾಣಿಕರೇ ಚಾಕುವಿನಿಂದ ಹಲ್ಲೆ ನಡೆಸಿದ್ದು, ಕಂಡಕ್ಟರ್ ಗಾಯಗೊಂಡಿದ್ದಾರೆ ಎನ್ನಲಾಗುತ್ತಿದೆ. ಬೆಂಗಳೂರಿನ ದಾಸರಹಳ್ಳಿಯಲ್ಲಿ ಡಿಪೋ ನಂ.40ಕ್ಕೆ ಸೇರಿದಂತೆ ಬಿಎಂಟಿಸಿ[more...]

PWD ಇಂಜಿನಿಯರ್ ಸತೀಶ್ ಬಾಬು ಮನೆ ಮೇಲೆ ಲೋಕಯುಕ್ತ ದಾಳಿ

ಬೆಂಗಳೂರು/ಚಿತ್ರದುರ್ಗ: ಲೋಕಾಯುಕ್ತ (Lokayukta) ಅಧಿಕಾರಿಗಳ ತಂಡ ಇಂದು ಸರ್ಕಾರಿ ಅಧಿಕಾರಿಗಳು ಮಲಗಿ ಏಳುವಷ್ಟರಲ್ಲಿ ಹಲವು ಅಧಿಕಾರಿಗಳಿಗೆ ಶಾಕ್​ ಕೊಟ್ಟಿದ್ದಾರೆ. ಬೆಂಗಳೂರು, ಬಳ್ಳಾರಿ, ರಾಮನಗರ, ಚಿತ್ರದುರ್ಗ ಸೇರಿದಂತೆ ರಾಜ್ಯದ 30 ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ಮಾಡಿದ್ದಾರೆ.[more...]

ರವಿ ಡಿ. ಚನ್ನಣ್ಣನವರ್ ವರ್ಗಾವಣೆ ಆದೇಶ ಬದಲಾವಣೆ

ಬೆಂಗಳೂರು: ಅಕ್ಟೋಬರ್ 02 :ರಾಜ್ಯದಲ್ಲಿ ವರ್ಗಾವಣೆ ಸದ್ದು ಹೆಚ್ಚಾಗುತ್ತಿರುವುದಕ್ಕೆ ಸಾಕ್ಷಿ ಎಂಬಂತೆ  ಕರ್ನಾಟಕ ಸರ್ಕಾರ ಮತ್ತೆ ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದೆ. ಕೆಲವು ದಿನಗಳ ಹಿಂದಷ್ಟೇ ವರ್ಗಾವಣೆಗೊಂಡಿದ್ದ ರವಿ ಡಿ. ಚನ್ನಣ್ಣನವರ್ ವರ್ಗಾವಣೆ ಆದೇಶದಲ್ಲಿ[more...]

ಚಿಕಿತ್ಸೆಗೆ ಬಂದ ಯುವತಿಯ ಗುಪ್ತಾಂಗ ಮುಟ್ಟಿ ಡಾಕ್ಟರ್ ಅಸಭ್ಯ ವರ್ತನೆ, ಕೇಸ್ ದಾಖಲು

ಬೆಂಗಳೂರು ಅ.8: ವೈದ್ಯಕೀಯ ಚಿಕಿತ್ಸೆಗೆ ಬಂದಿದ್ದ ಯುವತಿಗೆ ವೈದ್ಯ  ಲೈಂಗಿಕ ಕಿರುಕುಳ ನೀಡಿರುವ ಘಟನೆ ಚಂದ್ರಾಲೇಔಟ್‌ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. 19 ವರ್ಷದ ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ಚಂದ್ರಾಲೇಔಟ್‌ನ ಅರುಂಧತಿ ನಗರದ 'ಇಂಡಿಯನ್‌[more...]