ನ.22ರಂದು ಚಳ್ಳಕೆರೆ ನಗರಕ್ಕೆ ಬಸವರಾಜ ಬೊಮ್ಮಾಯಿ.

ಚಳ್ಳಕೆರೆ-14 ನ.22ರಂದು ನಗರಕ್ಕೆ ಆಗಮಿಸುವ ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿರವರನ್ನು ಅದ್ದೂರಿಯಾಗಿ ಸ್ವಾಗತಿಸಲು ಸಕಲ‌ಸಿದ್ದತೆ ಮಾಡಿಕೊಳ್ಳಾಗಿದೆ ಎಂದು ವಿಧಾನಪರಿಷತ್ ಸದಸ್ಯ ಕೆ.ಎಸ್.ನವೀನ್ ತಿಳಿಸಿದರು.‌ ಅವರು ನಗರದ ಬಿಜೆಪಿ ಪಕ್ಷದ ಕಾರ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.[more...]