ಹಣ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ BEO

 ದಾವಣಗೆರೆ: ದಾವಣಗೆರೆ ಜಿಲ್ಲೆಯ  ಹರಿಹರ ತಾಲೂಕಿನ  ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಸಿ.ಸಿದ್ದಪ್ಪ ಲೋಕಾಯುಕ್ತ ಪೊಲೀಸರ ಬಲೆಗೆ  ಲಂಚ ಸ್ಪೀಕರಿಸುವ ಸಂದರ್ಭದಲ್ಲಿ  ಸಿಕ್ಕಿ ಬಿದ್ದಿದ್ದಾರೆ. ಖಾಸಗಿ ಶಾಲೆಯೊಂದರ ಮಾನ್ಯತೆ ನವೀಕರಣಕ್ಕೆ ಸಂಬಂಧಿಸಿದಂತೆ ಬಿಇಓ  ಸಿದ್ದಪ್ಪ ಲಂಚ ಪಡೆಯುವಾಗ[more...]