ನಾಳೆ ವಿದ್ಯುತ್ ವ್ಯತ್ಯಯ ಎಲ್ಲೆಲ್ಲಿ ಇರಲ್ಲ

ಚಿತ್ರದುರ್ಗ(ಕರ್ನಾಟಕ ವಾರ್ತೆ)ನ.03: ಬೆಸ್ಕಾಂ   (Bescom) ಚಿತ್ರದುರ್ಗ ಗ್ರಾಮೀಣ ಉಪ ವಿಭಾಗ ವ್ಯಾಪ್ತಿಯಲ್ಲಿ ಬರುವ ತುರುವನೂರು ಶಾಖಾ ವ್ಯಾಪ್ತಿಯಲ್ಲಿ ಬರುವ ತುರುವನೂರು ಗ್ರಾಮದಲ್ಲಿ ವಸತಿ ವಿನ್ಯಾಸದ ವಿದ್ಯುಧಿಕರಣ ಕಾಮಗಾರಿ ಹಮ್ಮಿಕೊಂಡಿರುವುದರಿಂದ ನವೆಂಬರ್ 4ರಂದು ಬೆಳ್ಳಿಗೆ[more...]