ಬೆಸ್ಕಾಂ ನಿರ್ಲಕ್ಷ್ಯ ವಿದ್ಯತ್ ತಂತಿ ತಗುಲಿ ಯುವಕ ಸಾವು

ದೊಡ್ಡಬಳ್ಳಾಪುರ: ರಾಗಿ ಹೊಲದಲ್ಲಿ ಕಳೆನಾಶಕ ಒಡೆಯುವಾಗ ಹೊಲದಲ್ಲಿ ಹಾದು ಹೋಗಿದ್ದ ವಿದ್ಯುತ್ ತಂತ  ಸ್ವರ್ಶಿಸಿ ಯುವಕ ಸಾವನ್ನಪ್ಪಿದ್ದಾನೆ. ದೊಡ್ಡಬಳ್ಳಾಪುರ ತಾಲೂಕಿನ ಕೋಡಿಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಹೊನ್ನಘಟ್ಟ ಗ್ರಾಮದ ಯುವಕ 34 ವರ್ಷದ ಜಗನ್[more...]