ನ.20 ಕ್ಕೆ ಬಳ್ಳಾರಿಯಲ್ಲಿ ಬಿಜೆಪಿಯಿಂದ ಬೃಹತ್ ಎಸ್ಟಿ ಸಮಾವೇಶ:ಬಿ.ಶ್ರೀರಾಮುಲು

ಬಳ್ಳಾರಿ (ಅ.23): ಎಸ್ಸಿ, ಎಸ್ಟಿಸಮುದಾಯದ ಮೀಸಲಾತಿ ಹೆಚ್ಚಿಸುವ ನಿರ್ಧಾರವನ್ನು ಕೈಗೊಂಡಿರುವ ರಾಜ್ಯ ಬಿಜೆಪಿ ಸರ್ಕಾರ ಅದರ ರಾಜಕೀಯ ಲಾಭ ಪಡೆಯಲು ಮುಂದಾಗಿದ್ದು, ನ.20ರಂದು ಎಸ್ಟಿ ಮೋರ್ಚಾದ ರಾಜ್ಯ ಮಟ್ಟದ ಸಮಾವೇಶವನ್ನು ಬಳ್ಳಾರಿಯಲ್ಲಿ ಅದ್ಧೂರಿಯಾಗಿ ನಡೆಸಲು[more...]