ಬಿಜೆಪಿ ಭಿನ್ನಮತ ಸ್ಪೋಟ, ನಾನು ಸ್ಪರ್ಧೆ ಮಾಡುತ್ತೇನೆ :ಜಗದೀಶ್ ಶೆಟ್ಟರ್

ಹುಬ್ಬಳ್ಳಿ: ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಹೊತ್ತಲ್ಲೇ ರಾಜ್ಯ ಬಿಜೆಪಿಯ ಹಿರಿಯ ನಾಯಕರೇ ಪಕ್ಷದ ವಿರುದ್ಧ ಸಿಡಿದೆದ್ದಿದ್ದಾರೆ. ಬಿಜೆಪಿ ನಾಯಕರ ವಿರುದ್ಧ ಮಾಜಿ ಸಿಎಂ ಜಗದೀಶ್ ಶೆಟ್ಟರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ[more...]