ಬಿಜೆಪಿ ಜನರಿಗೆ ಕೊಟ್ಟ ಎಲ್ಲಾ ಭರವಸೆಯನ್ನು ಹಿಡೇರಿಸಿದೆ:ಶಾಸಕ ಜಿ‌.ಹೆಚ್.ತಿಪ್ಪಾರೆಡ್ಡಿ

ಚಿತ್ರದುರ್ಗ, ನ.28: ಭಾರತೀಯ ಜನತಾ ಪಕ್ಷ ಚುನಾವಣೆ ಸಂದರ್ಭದಲ್ಲಿ ಕೊಟ್ಟ ಮಾತಿನಂತೆ ಜನತೆಗೆ ಎಲ್ಲಾ ಸೌಲಭ್ಯಗಳನ್ನು ನೀಡಿದ್ದು, ಮುಂಬರುವ ಚುನಾವಣೆಯಲ್ಲಿ ಮತ್ತೊಮ್ಮೆ ಬಿಜೆಪಿಯನ್ನು ಗೆಲ್ಲಿಸಿ ಅಧಿಕಾರಕ್ಕೆ ತರಬೇಕು ಎಂದು ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಮನವಿ‌ ಮಾಡಿದರು.[more...]