ಬಿಜೆಪಿ ಮುಖಂಡ ಮಾಜಿ ಸಿಎಂ SMK ರಾಜಕೀಯಕ್ಕೆ ಗುಡ್ ಬೈ

ಬೆಂಗಳೂರು:ರಾಜ್ಯದ ಮುಖ್ಯಮಂತ್ರಿಯಾಗಿ, ಕೇಂದ್ರ ಸಚಿವರಾಗಿ, ರಾಜ್ಯಪಾಲರಾಗಿ ಬಹುತೇಕ ಎಲ್ಲ ಪ್ರಮುಖ ಹುದ್ದೆಗಳನ್ನು ನಿರ್ವಹಿಸಿದ ಮಾಜಿ ಕಾಂಗ್ರೆಸಿಗ, ಹಾಲಿ ಬಿಜೆಪಿ ಮುಖಂಡ ಎಸ್‌.ಎಂ. ಕೃಷ್ಣ (SM Krishna) ಅವರು ರಾಜಕೀಯ ಜೀವನಕ್ಕೆ ಗುಡ್‌ಬೈ ಹೇಳುತ್ತಿರುವುದಾಗಿ ಘೋಷಿಸಿದ್ದಾರೆ.[more...]