ದೀನ ದಯಾಳ್ ಉಪಾಧ್ಯ ಅವರು ವಿಶ್ವಕೋಶ ಇದ್ದಂತೆ: ಎಂಎಲ್ಸಿ ಕೆ.ಎಸ್.ನವೀನ್

ಚಿತ್ರದುರ್ಗ ಸೆ. ೨೫; ಬಿಜೆಪಿ ರಾಜಕೀಯ ಪಕ್ಷವಾಗಿ ಬೆಳೆಯಲು ಕಾರಣ ದೀನ ದಯಾಳ್ ಉಪಾಧ್ಯ ಕಾರಣರಾಗಿದ್ದಾರೆ.ಅವರೊಂದು ವಿಶ್ವಕೋಶ ಇದ್ದಂತೆ ಎಂದು ವಿಧಾನ ಪರಿಷತ್ ಕೆ.ಎಸ್.ನವೀನ್ ತಿಳಿಸಿದರು. ನಗರದ ಬಿಜೆಪಿ ಕಚೇರಿಯಲ್ಲಿಂದು ಪಂಡಿತ್ ದೀನ್ ದಯಾಳ್[more...]

ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ: ಸೆ.27ರಂದು ಪೂರ್ವಭಾವಿ ಸಭೆ

ಚಿತ್ರದುರ್ಗ (ಕರ್ನಾಟಕ ವಾರ್ತೆ) ಸೆಪ್ಟಂಬರ್ 24: 2022-23ನೇ ಸಾಲಿನ ಅಕ್ಟೋಬರ್ 09ರಂದು ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಚಿತ್ರದುರ್ಗ ಜಿಲ್ಲಾ ಕೇಂದ್ರದಲ್ಲಿ ಆಚರಿಸಬೇಕಾಗಿರುತ್ತದೆ. ವಾಲ್ಮಿಕಿ ಜಯಂತಿಯನ್ನು ಯಶಸ್ವಿಯಾಗಿ ಆಚರಿಸುವ ಸಂಬಂಧ ಪೂರ್ವಸಿದ್ಧತೆ ಮಾಡಿಕೊಳ್ಳಲು ಇದೇ[more...]

ಹಿರಿಯೂರು ನೂತನ ತಹಶೀಲ್ದಾರ್ ಆಗಿ ಪ್ರಶಾಂತ ಕೆ.ಪಾಟೀಲ್ ಅಧಿಕಾರ ಸ್ವೀಕಾರ

ಹಿರಿಯೂರು:  ತಾಲ್ಲೂಕಿನ ನೂತನ ತಹಶೀಲ್ದಾರ್ ಆಗಿ  ಪ್ರಶಾಂತ ಕೆ ಪಾಟೀಲ್ ರವರು ಇಂದು   ಶಾಸಕರಾದ  ಕೆ. ಪೂರ್ಣಿಮಾ ಶ್ರೀನಿವಾಸ ರವರಿಗೆ ಶುಭಕೋರುವ ಮೂಲಕ ಕರ್ತವ್ಯಕ್ಕೆ ವರದಿ ಮಾಡಿಕೊಂಡರು. ಈ ಸಂದರ್ಭದಲ್ಲಿ ರಾಜ್ಯ ಪ್ರವರ್ಗ-1ರ ಜಾತಿಗಳ[more...]

ಜಿಲ್ಲೆಯ 30 ಮಕ್ಕಳಿಗೆ ಷಟಲ್ ಬ್ಯಾಂಡ್ಮಿಂಟನ್‍ಗೆ ತರಬೇತಿ

ಚಿತ್ರದುರ್ಗ (ಕರ್ನಾಟಕ ವಾರ್ತೆ) ಆಗಸ್ಟ್ 04: ಖೇಲೋ ಇಂಡಿಯಾ ಯೋಜನೆಯಡಿಯಲ್ಲಿ ಚಿತ್ರದುರ್ಗ ಜಿಲ್ಲೆಗೆ ಷಟಲ್ ಬ್ಯಾಡ್ಮಿಂಟನ್ ಕ್ರೀಡೆಯನ್ನು ಹಂಚಿಕೆ ಮಾಡಿರುತ್ತಾರೆ. ಈ ಯೋಜನೆಯಡಿಯಲ್ಲಿ ಷಟಲ್ ಬ್ಯಾಡ್ಮಿಂಟನ್ ಕ್ರೀಡೆಯಲ್ಲಿ ಜಿಲ್ಲೆಯ 30 ಮಕ್ಕಳಿಗೆ ಉಚಿತ ತರಬೇತಿ[more...]

ಕಸ ವಿಂಗಡಣೆಗೆ ಧರ್ಮಪುರ ಗ್ರಾಮ ಪಂಚಾಯಿತಿ ಮಾದರಿ

ಚಿತ್ರದುರ್ಗ (ಕರ್ನಾಟಕ ವಾರ್ತೆ) ಜುಲೈ 21: ಸ್ವಚ್ಛ ಭಾರತ ಅಭಿಯಾನವು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಪ್ರಾರಂಭಿಸಿದ ಅತ್ಯಂತ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದಾಗಿದೆ. ಆರೋಗ್ಯ ದೃಷ್ಠಿಯಿಂದ ಸುತ್ತಮುತ್ತಲಿನ ಪರಿಸರ ಸ್ವಚ್ಛವಾಗಿಟ್ಟುಕೊಳ್ಳುವುದು ನಮ್ಮ ಆದ್ಯ[more...]

ಬಿಜೆಪಿ‌ ರಾಜ್ಯಧ್ಯಕ್ಷ ಪಟ್ಟಕ್ಕೆ ಮಹಿಳಾ ಸಾರಥಿ ಮಾಡಿ ಮತ ಪಡೆಯಲು ಪ್ಲಾನ್, ಯಾರು ಆ ಮಹಿಳೆ?

ಬೆಂಗಳೂರು: ಮುಂದಿನ‌  ವಿಧಾನಸಭೆ ಚುನಾವಣೆಯಲ್ಲಿ  ಬಿಜೆಪಿ ಮಿಷನ್-150 ಗುರಿ ಸಾಧಿಸುವತ್ತ  ವರಿಷ್ಠರು ತಯಾರಿ ಚುರುಕುಗೊಳಿಸಿದ್ದಾರೆ. ಸರ್ಕಾರದ ವರ್ಚಸ್ಸು ವೃದ್ಧಿ ಜತೆಗೆ ಪಕ್ಷದಲ್ಲೂ ಹುಮ್ಮಸ್ಸು ತುಂಬಿ, ರಣವ್ಯೂಹ ಜಾರಿಗೊಳಿಸುವ ಚಾಕಚಕ್ಯತೆಯ ತಂಡ ರಚನೆಗೆ ಮುಂದಾಗಿದ್ದಾರೆ.ಕೇಂದ್ರದ ಕೃಷಿ[more...]

ಬಿಜೆಪಿ ರಾಜ್ಯ ಘಟಕದ ಸಂಘಟನಾ ಕಾರ್ಯದರ್ಶಿಯಾಗಿ ರಾಜೇಶ್ ಕುಂತೂರು ನೇಮಕ, ಯಾರು ಈ ವ್ಯಕ್ತಿ?

ಬೆಂಗಳೂರು: ಬಿಜೆಪಿ ರಾಜ್ಯ ಘಟಕದ ಸಂಘಟನಾ ಕಾರ್ಯದರ್ಶಿಯಾಗಿದ್ದ  ಅರುಣ್‌ ಕುಮಾರ್ ಅವರನ್ನು ಆರ್‌ಎಸ್‌ಎಸ್‌ಗೆ ಮರು ನಿಯುಕ್ತಿ ಮಾಡಿದ್ದು  ಆ ಹುದ್ದೆಗೆ ಆರ್‌ಎಸ್‌ಎಸ್‌ನ ತುಮಕೂರು ವಿಭಾಗದ ಪ್ರಚಾರಕ ರಾಜೇಶ್ ಅವರನ್ನು ನಿಯುಕ್ತಿಗೊಳಿಸಲಾಗಿದೆ.   ನಗರದ ರಾಷ್ಟ್ರೋತ್ಥಾನ[more...]

ಪ್ರತಿಯೊಬ್ಬರು ಗಿಡ ನೆಟ್ಟು ಪ್ರಕೃತಿಗೆ ಕೊಡುಗೆ ನೀಡಿ : ಎಂ.ಕೆ. ವಠೋರೆ

ಚಿತ್ರದುರ್ಗ (ಕರ್ನಾಟಕ ವಾರ್ತೆ) ಜುಲೈ 17: ಪ್ರಕೃತಿ ಮಾನವನಿಗೆ ಸಾಕಷ್ಟು ಕೊಡುಗೆ ನೀಡಿದೆ. ಮಾನವ ಕೂಡ ಪ್ರಕೃತಿಗೆ ತನ್ನದೇ ಕೊಡುಗೆ ನೀಡಬೇಕು. ಪ್ರತಿಯೊಬ್ಬರು ಸಸಿಗಳನ್ನು ನೆಡವುದರ ಮೂಲಕ ಪ್ರಕೃತಿ ಕೊಡುಗೆ ನೀಡಬೇಕು ಎಂದು ಭಾರತೀಯ[more...]

ಅಧಿಕಾರಿಗಳ ಸಮ್ಮುಖದಲ್ಲಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಿ: ಶಾಸಕ ಟಿ.ರಘುಮೂರ್ತಿ

ಚಳ್ಳಕೆರೆ-16 ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸರ್ಕಾರ ಬಂದು ಗ್ರಾಮದ ಜನರ ಸಮಸ್ಯೆಗಳನ್ನು ಪರಿಹರಿಸಲಿದೆ ಜನರು ತಾಳ್ಮೆಯಿಂದ ಕೆಲಸ ಕಾರ್ಯಗಳಿಗೆ ಪರಿಹಾರ ಕಂಡುಕೊಳ್ಳಿ ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು. ತಾಲೂಕಿನ ರಾಮಜೋಗಿಹಳ್ಳಿ ಗ್ರಾಮದಲ್ಲಿ ಆಯೋಜಿಸಿದ್ದ ಜಿಲ್ಲಾಧಿಕಾರಿಗಳ[more...]

ಬಿಜೆಪಿ ಹೊಸ ರಾಜ್ಯಾಧ್ಯಕ್ಷರ ಹೆಸರು ಫೈನಲ್?

ಬೆಂಗಳೂರು:  ಮುಂದಿನ ಬಿಜೆಪಿ ರಾಜ್ಯಾಧ್ಯಕ್ಷರ ಹೆಸರು ಫೈನಲ್ ಆಗಿದ್ದು ಅಧಿಕೃತ ಬಾಕಿ ಒಂದೇ ಘೋಷಣೆ ಮಾಡಬೇಕಿದೆ ಎಂದಿರುವ ಮೂಲಗಳ ಪ್ರಕಾರ  ಸಚಿವ ಸುನಿಲ್ ಕುಮಾರ್ ಅವರಿಗೆ ಅದೃಷ್ಟ ಒಲಿಯಬಹುದು ಎಂದು ಹೇಳಲಾಗುತ್ತಿದೆ. ನಳಿನ್ ಕುಮಾರ್[more...]