ಜನಾರ್ಧನ ರೆಡ್ಡಿ ವಿರುದ್ದ ಅಪ್ತ ಸ್ನೇಹಿತನನ್ನು ಕಣಕ್ಕಿಳಿಸಲು ಬಿಜೆಪಿ ಪ್ಲಾನ್ ?

ಬಳ್ಳಾರಿ-ಮುಂಬರುವ ವಿಧಾನ ಸಭಾ ಚುನಾವಣೆಯಲ್ಲಿ ಗಂಗಾವತಿ ಕ್ಷೇತ್ರದಿಂದ ಕಲ್ಯಾಣ ಕರ್ನಾಟಕ ಪ್ರಗತಿ ಪಕ್ಷದ ಸಂಸ್ಥಾಪಕ ಮಾಜಿ ಸಚಿವ ಗಾಲಿ ಜನಾರ್ದನರೆಡ್ಡಿ ವಿರುದ್ದ ಭಾರತೀಯ ಜನತಾ ಪಾರ್ಟಿ ರೆಡ್ಡಿ ಆಪ್ತ ಸ್ನೇಹಿತ ಸಚಿವ ಬಿ. ಶ್ರೀರಾಮುಲು[more...]