ಕುರಿ-ಮೇಕೆ ಘಟಕಗಳ ವಿತರಿಸಿದ ಸಚಿವ ಬಿ.ಶ್ರೀರಾಮುಲು

ಚಿತ್ರದುರ್ಗ(ಕರ್ನಾಟಕ ವಾರ್ತೆ).ಫೆ.11:Molakalmuru ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಬಿ.ರಾಮುಲು ಮೊಳಕಾಲ್ಮೂರು ರಾಯಪುರ ಗೇಟ್ ಬಳಿ  ಶನಿವಾರ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ, 2020-2021ನೇ ಸಾಲಿನ ಕೇಂದ್ರ ಪುರಸ್ಕøತ[more...]

ಮೂವರು IAS ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ಹಿರಿಯ ಐಎಎಸ್ ಮೇಜರ್ ಮಣಿವಣ್ಣನ್ ಸೇರಿದಂತೆ ಮೂವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ವರ್ಗಾವಣೆಗೊಳಿಸಿದೆ. ಈ ಸಂಬಂಧ ಅಧಿಸೂಚನೆ ಹೊರಡಿಸಿರುವಂತ ರಾಜ್ಯ[more...]

ಮತಗಟ್ಟೆಗಳಲ್ಲಿ ಮೂಲಭೂತ ಸೌಕರ್ಯ ಸಮರ್ಪಕಗೊಳಿಸಿ- ದಿವ್ಯಪ್ರಭು ಜಿ.ಆರ್.ಜೆ.

ಚಿತ್ರದುರ್ಗ ಜ. 03 (ಕರ್ನಾಟಕ ವಾರ್ತೆ) : ಚಿತ್ರದುರ್ಗ ಜಿಲ್ಲೆಯಲ್ಲಿನ ಎಲ್ಲ ಮತಗಟ್ಟೆಗಳಲ್ಲಿ ವಿದ್ಯುತ್ ವ್ಯವಸ್ಥೆ, ಕುಡಿಯುವ ನೀರು, ಶೌಚಾಲಯ ಸೇರಿದಂತೆ ಎಲ್ಲ ಮೂಲಭೂತ ಸೌಕರ್ಯಗಳನ್ನು ವ್ಯವಸ್ಥಿತವಾಗಿಸಲು ಸಂಬಂಧಪಟ್ಟ ತಹಸಿಲ್ದಾರರು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ[more...]

ಎಸ್ಸಿ, ಎಸ್ಟಿ ಐಕ್ಯತಾ ಸಮಾವೇಶಕ್ಕೆ ಭೂಮಿ ಪೂಜೆ

ಚಿತ್ರದುರ್ಗ, ಜ.1: ಸಂವಿಧಾನದ ಉಳಿವು, ಮೀಸಲಾತಿ ಹಾಗೂ ನೊಂದ ಜನರ ಹಕ್ಕುಗಳ ರಕ್ಷಣೆಗಾಗಿ ನಗರದಲ್ಲಿ ಜ.8ರಂದು ಎಸ್ಸಿ, ಎಸ್ಟಿ ಐಕ್ಯತಾ ಸಮಾವೇಶ ಕಾಂಗ್ರೆಸ್ ಪಕ್ಷದಿಂದ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಸಚಿವ ಎಚ್.ಆಂಜನೇಯ ಹೇಳಿದರು. ನಗರದ[more...]

ಹೊಸ ವರ್ಷಕ್ಕೆ ಕೇಂದ್ರ ಸರ್ಕಾರ ಸಿಲಿಂಡರ್ ಬೆಲೆ ಏರಿಕೆಯ ಕಹಿ

ನವದೆಹಲಿ: ಹೊಸ ವರ್ಷದ (New Year) ಸಂಭ್ರಮದಲ್ಲಿರುವಾಗಲೇ ತೈಲ ಮಾರುಕಟ್ಟೆ ಕಂಪನಿಗಳು (Oil Marketing Companies) ದೇಶದ ಜನತೆಗೆ ಶಾಕ್‌ ನೀಡಿವೆ. ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ (Commercial LPG Cylinder Price) 25[more...]

ಜನಾರ್ಧನ ರೆಡ್ಡಿ ಪತ್ನಿ ರಾಜಕೀಯಕ್ಕೆ ಎಂಟ್ರಿ, ರೆಡ್ಡಿ ಪಕ್ಷದ ಬಾವುಟ ಅನಾವರಣ

ಬಳ್ಳಾರಿ:  ಹೊಸ ಪಕ್ಷವನ್ನು ಸೇರಿಸಲು ಮುಂದಾಗಿದ್ದ ಜನಾರ್ದನ ರೆಡ್ಡಿ ದೇಶಾದ್ಯಂತ ಸುದ್ದಿಗೆ ಕಾರಣವಾಗಿದ್ದರು ಎಂದರೆ ತಪ್ಪಾಗಲಿಕ್ಕಿಲ್ಲ. ಚುನಾವಣೆ ಇನ್ನೇನು ಬಾಗಿಲ ಬಳಿ ಇದೆ ಎನ್ನುವಾಗ ಹೊಸ ಪಕ್ಷ ರಚಿಸಿ ಎಲ್ಲರಿಗೂ ಶಾಕ್​ ನೀಡಿದ್ದರು.​ ಬಳ್ಳಾರಿಯಲ್ಲಿ[more...]

ರಾಹುಲ್ ಮದುವೆ ಆಗುವ ಹುಡುಗಿ ಈ ಎಲ್ಲಾ ಗುಣಗಳು ಇರಬೇಕಂತೆ

  ಮದುವೆ ಪ್ರಸ್ತಾಪಕ್ಕೆ ರಾಹುಲ್ ಪ್ರತಿಕ್ರಿಯಿಸಿದ್ದು, ನನ್ನ ಭಾವಿ ಪತ್ನಿ ಅಜ್ಜಿ (ಮಾಜಿ ಪ್ರಧಾನಿ ಇಂದಿರಾಗಾಂಧಿ) ಅವರಂತಹ ಗುಣವುಳ್ಳ ಮಹಿಳೆಯಾದರೆ ನನ್ನ ಅಭ್ಯಂತರವಿಲ್ಲ. ತಾಯಿ (ಸೋನಿಯಾ ಗಾಂಧಿ) ಶಾಂತ ಗುಣಗಳನ್ನು ಹೊಂದಿರುವ ಮಹಿಳೆ ಇದ್ದರೆ[more...]

ಎಸ್‍ಸಿಪಿ, ಟಿಎಸ್‍ಪಿ ಯೋಜನೆ: ಅನುದಾನ ವೆಚ್ಚಕ್ಕೆ ತಿಂಗಳ ಗಡುವು:ಡಿಸಿ ದಿವ್ಯಪ್ರಭು ಜಿ.ಆರ್.ಜೆ.ಸೂಚನೆ

ಚಿತ್ರದುರ್ಗ(ಕರ್ನಾಟಕ ವಾರ್ತೆ).ಡಿ.29: ಎಸ್.ಸಿ.ಪಿ, ಟಿ.ಎಸ್.ಪಿ ಯೋಜನೆಯ ಕಾಮಗಾರಿಗೆ ಸಂಬಂಧಪಟ್ಟಂತೆ ತಕ್ಷಣವೇ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ, ಒಂದು ತಿಂಗಳೊಳಗೆ ಅನುದಾನ ವೆಚ್ಚ ಮಾಡಲು ಅಗತ್ಯ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಅಧಿಕಾರಿಗಳಿಗೆ ಸೂಚನೆ ನೀಡಿದರು.[more...]

ಕಲೆ ಮತ್ತು  ಕಲಾವಿದರ ಉಳಿಸಲು ಇಲಾಖೆ ಅಗತ್ಯ ನೆರವು:ಎಸ್.ಕೆ.ಮಲ್ಲಿಕಾರ್ಜುನ್

ಚಿತ್ರದುರ್ಗ (ಕರ್ನಾಟಕ ವಾರ್ತೆ) ಡಿ.26: ಗ್ರಾಮೀಣ ಜಾನಪದ  ಬುಡಕಟ್ಟು ಸಂಸ್ಕøತಿಯ ಕಲೆಗಳನ್ನು ಮತ್ತು ಕಲಾವಿದರನ್ನು  ಉಳಿಸಿ, ಬೆಳೆಸುವ ನಿಟ್ಟಿನಲ್ಲಿ  ಕನ್ನಡ ಮತ್ತು  ಸಂಸ್ಕøತಿ ಇಲಾಖೆಯು ಅಗತ್ಯ ನೆರವು ನೀಡುತ್ತಿದೆ ಎಂದು ಕನ್ನಡ ಮತ್ತು ಸಂಸ್ಕøತಿ[more...]

ಕೃಷಿ ಪಂಪ್ ಸೆಟ್ ಗಳಿಗೆ ಮೀಟರ್ ಹಾಕಿದರೆ ರೈತರ ಅವನತಿ:ಜೆ.ಎಂ.ವೀರಸಂಗಯ್ಯ

ಚಿತ್ರದುರ್ಗ: ಕೃಷಿ ಪಂಪುಸೆಟ್ಟುಗಳಿಗೆ ಮೀಟರ್ ಅಳವಡಿಸಿದರೆ ಗ್ರಾಮೀಣ ಭಾರತ ಕರ್ನಾಟಕ ಪೂರ್ಣ ಪ್ರಮಾಣದಲ್ಲಿ ಅವನತಿ ಹಾದಿ ಹಿಡಿಯುತ್ತದೆ ಎಂದು ಸರ್ವೋದಯ ಕರ್ನಾಟಕದ ರಾಜ್ಯ ಸಂಚಾಲಕ ಜೆ.ಎಂ ವೀರಸಂಗಯ್ಯ ಹೇಳಿದರು. ಇಲ್ಲಿನ ಪ್ರವಾಸಿ ಮಂದಿರದಲ್ಲಿ ಶನಿವಾರ[more...]