ವಿಕಲಚೇತನ ಮಕ್ಕಳು ಯಾವುದೇ ಹಂತದಲ್ಲೂ ಎದೆಗುಂದದೆ ಸಾಧನೆ ಮಾಡಬೇಕು:ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ

ಚಿತ್ರದುರ್ಗ, ಡಿ.23: ಅಂಗವಿಕಲ ಮಕ್ಕಳು ಯಾವುದೇ ಹಂತದಲ್ಲೂ ಎದೆಗುಂದದೆ ಸಾಧನೆ ಮಾಡುವ ನಿಟ್ಟಿನಲ್ಲಿ ಮುಂದಾಗಬೇಕು ಎಂದು ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಕರೆ ನೀಡಿದರು. ನಗರದ ಕೋಟೆ ಶಾಲಾ ನಗರದ ಕೋಟೆ ಶಾಲಾ ಆವರಣದಲ್ಲಿ  ಜಿಲ್ಲಾ ಪಂಚಾಯತ[more...]

ಡಿ.23ರಂದು ಉಚಿತ ವೈದ್ಯಕೀಯ ಶಿಬಿರ

ಚಿತ್ರದುರ್ಗ: (ಕರ್ನಾಟಕ ವಾರ್ತೆ) ಡಿ.20: ಚಿತ್ರದುರ್ಗ ತಾಲ್ಲೂಕಿನ 2022-23ನೇ ಸಾಲಿನ 1 ರಿಂದ 12ನೇ ತರಗತಿಯಲ್ಲಿರುವ ಸರ್ಕಾರಿ ಮತ್ತು ಅನುದಾನಿತ ಶಾಲಾ ಮತ್ತು ಕಾಲೇಜುಗಳಲ್ಲಿ ಕಲಿಯುತ್ತಿರುವ ವಿಶೇಷ ಅಗತ್ಯತೆವುಳ್ಳ ಮಕ್ಕಳಿಗೆ ಇದೇ ಡಿಸೆಂಬರ್ 23ರಂದು[more...]

ಹೆಂಡತಿಗೆ ಡೈವರ್ಸ್ ನೀಡುವುದಕ್ಕೆ HIV ಇಂಜೆಕ್ಷನ್ ಕೊಟ್ಟ ಗಂಡ

ವಿಜಯವಾಡ: ವಿಚ್ಛೇದನದ ವಿಚಾರದಲ್ಲಿ ಆಂಧ್ರದ ವ್ಯಕ್ತಿಯೊಬ್ಬ ಪತ್ನಿಗೆ ಹೆಚ್‌ಐವಿ ಚುಚ್ಚುಮದ್ದು ನೀಡಿದ್ದಾನೆ. ತನ್ನ ಗರ್ಭಿಣಿ ಪತ್ನಿಗೆ ವಿಚ್ಛೇದನ ನೀಡಲು ಇಂತಹ ಕೃತ್ಯವೆಸಗಿದ್ದಾನೆ. ತಾಡೆಪಲ್ಲಿಯ ಚರಣ್ ಎಂಬಾತ ಪತ್ನಿಗೆ ಹೆಚ್‌ಐವಿ ಸೋಂಕಿತ ರಕ್ತವನ್ನು ಚುಚ್ಚಿದ್ದಾನೆ. ಆತನ[more...]

ಹಳ್ಳಿ ಪ್ರತಿಭೆಗೆ ಮಲೇಷಿಯಾದಲ್ಲಿ ಬಂಗಾರದ ಗರಿ

ಚಿತ್ರದುರ್ಗ:ಮಲೇಶಿಯಾದಲ್ಲಿ ನಡೆದ ಅಂತರರಾಷ್ಟ್ರೀಯ ಮಟ್ಟದ ಸೀನಿಯರ್ ವಿಭಾಗದ ಥ್ರೋಬಾಲ್ ಪಂದ್ಯಾವಳಿಯಲ್ಲಿ ಭಾರತ ತಂಡ ಪ್ರಥಮ ಸ್ಥಾನ ಗಳಿಸಿದೆ. ಈ ಪಂದ್ಯಾವಳಿಯಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ವದ್ದಿಕೆರೆ ಗ್ರಾಮದ ವೈಶಾಲಿ[more...]

ಡಿ.18ರಂದು ಮುಖ್ಯಮಂತ್ರಿಗಳ ಜಿಲ್ಲಾ ಪ್ರವಾಸ

ಚಿತ್ರದುರ್ಗ(ಕರ್ನಾಟಕ ವಾರ್ತೆ).ಡಿ.17: ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇದೇ ಡಿಸೆಂಬರ್ 18ರಂದು ಚಿತ್ರದುರ್ಗ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಮುಖ್ಯಮಂತ್ರಿಗಳು ಅಂದು ಮಧ್ಯಾಹ್ನ 2ಕ್ಕೆ ಬೆಂಗಳೂರಿನ ಜಕ್ಕೂರು ಏರೋ ಡ್ರೋಂನಿಂದ ಹೆಲಿಕಾಪ್ಟರ್ ಮೂಲಕ[more...]

ಯಾವ ಪಕ್ಷಕ್ಕೆ ಎಷ್ಟು ಸ್ಥಾನ ಸಮೀಕ್ಷೆಯ ಫಲಿತಾಂಶ ಬಿಚ್ಚಿಟ್ಟ ಡಿಕೆಶಿ

  ಕರ್ನಾಟಕ :ಕಾಂಗ್ರೆಸ್‌ನ ರಾಜ್ಯ ಘಟಕದ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್‌ ಅವರು ಕೆಪಿಸಿಸಿ ನಡೆಸಿದ ಚುನಾವಣಾ ಸಮೀಕ್ಷೆಗಳ ಫಲಿತಾಂಶವನ್ನು ಬಹಿರಂಗಪಡಿಸಿದ್ದಾರೆ. ಅವರು ನೀಡಿರುವ ಚುನಾವಣಾ ಸಮೀಕ್ಷೆಗಳ ಫಲಿತಾಂಶದ ಪ್ರಕಾರ, ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಭರ್ಜರಿ[more...]

ಶಾಸಕ ಟಿ.ರಘುಮೂರ್ತಿ ಅವರಿಂದ ಹೆಚ್ಚವರಿ ಕೊಠಡಿ, ಲ್ಯಾಬೋರೇಟಟರಿ ಉದ್ಘಾಟನೆ

ಚಳ್ಳಕೆರೆ: ಶಾಸಕರಾದ  ಟಿ ರಘುಮೂರ್ತಿ ಅವರು ಚಳ್ಳಕೆರೆ ತಾಲೂಕಿನ ಪರಶುರಾಂಪುರ ಗ್ರಾಮದಲ್ಲಿ ನಡೆದ ಕಾಲೇಜುಗಳ ಹೆಚ್ಚುವರಿ ಕೊಠಡಿ ಮತ್ತು ಲ್ಯಾಬೋರೇಟರಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಪಂಚಾಯತ್ ರಾಜ್ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಗಳ[more...]

ಕೆರೆಗಳ ನಿರ್ವಹಣೆ ಮತ್ತು ಸಂರಕ್ಷಣೆ ಹೊಣೆ ಕೆರೆ ಬಳಕೆದಾರರ ಸಂಘಕ್ಕೆ ವಹಿಸಲು ಡಿಸಿ ಜೊತೆ ಚರ್ಚೆ

ಚಿತ್ರದುರ್ಗ: ಕೆರೆಗಳ ನಿರ್ವಹಣೆ ಮತ್ತು ಸಂರಕ್ಷಣೆಯನ್ನು ಕೆರೆ ಬಳಕೆದಾರರ ಸಂಘಗಳಿಗೆ ವಹಿಸಿಕೊಡುವಂತೆ ಚಿತ್ರದುರ್ಗ ಜಿಲ್ಲಾ ಕೆರೆ ಬಳಕೆದಾರರ ಸಂಘಗಳ ಒಕ್ಕೂಟದವರು ಜಿಲ್ಲಾಧಿಕಾರಿ ಜೊತೆ ಬುಧವಾರ ಚರ್ಚಿ ನಡೆಸಿದರು. ಮಧ್ಯಕರ್ನಾಟಕದ ಬಯಲುಸೀಮೆ ಚಿತ್ರದುರ್ಗ ಜಿಲ್ಲೆ ಮಳೆಯಾಶ್ರಿತ[more...]

ನೇಕಾರರ ಮಕ್ಕಳಿಗೆ ವಿದ್ಯಾರ್ಥಿ ವೇತನ: ಅರ್ಜಿ ಆಹ್ವಾನ

ಚಿತ್ರದುರ್ಗ(ಕರ್ನಾಟಕ ವಾರ್ತೆ)ನ.23: ನೇಕಾರರ ಮಕ್ಕಳಿಗೆ ಹೆಚ್ಚಿನ ಹಾಗೂ ಉನ್ನತ ಶಿಕ್ಷಣ ಪ್ರೋತ್ಸಾಹಿಸಲು ಕರ್ನಾಟಕ ರಾಜ್ಯದ ಯಾವುದೇ ಭಾಗದಲ್ಲಿರುವ ಅಧಿಕೃತವಾಗಿ ನೋಂದಣಿಯಾಗಿರುವ ಶಿಕ್ಷಣ ಸಂಸ್ಥೆಗಳು, ವಿಶ್ವವಿದ್ಯಾಲಯಗಳಲ್ಲಿ ಪದವಿಯ ಮುಂಚೆ ಪಿಯುಸಿ, ಐಟಿಐ, ಡಿಪ್ಲೋಮಾ ಎಲ್ಲಾ ಬಿಎ,[more...]

ಕಂದಾಯ ಭೂಮಿ ನೊಂದಣಿಯಾದ ಒಂದು ವಾರದಲ್ಲಿ ಖಾತೆ ಬದಲಾವಣೆ: ಸಚಿವ ಆರ್.ಅಶೋಕ್

ಬೆಂಗಳೂರು: ಕಂದಾಯ ಭೂಮಿ ನೋಂದಣಿಯ ಅನಂತರ ಇನ್ನು ಮುಂದೆ ಏಳು ದಿನಗಳಲ್ಲಿ ಖಾತೆ ಮತ್ತು ಪಹಣಿ ಬದಲಾವಣೆಯಾಗಲಿದೆ. ಪ್ರಸ್ತುತ ಜಮೀನು ಖರೀದಿ ಮಾಡಿದವರು ಖಾತೆ ಮತ್ತು ಪಹಣಿ ಗಾಗಿ 34 ದಿನ ಕಾಯುವುದು ಹಾಗೂ ಕಂದಾಯ[more...]