ಎಸ್.ಲಿಂಗಮೂರ್ತಿಗೆ ಜಿಲ್ಲಾ ಬಿಜೆಪಿ ವತಿಯಿಂದ ಸನ್ಮಾನ

ಚಿತ್ರದುರ್ಗ : ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸಂಚಾಲಕರಾಗಿ ನೇಮಕಗೊಂಡಿರುವ ಎಸ್.ಲಿಂಗಮೂರ್ತಿ ಸೋಮವಾರ ಬಿಜೆಪಿ. ಪಕ್ಷದ ಕಚೇರಿಗೆ ಭೇಟಿ ನೀಡಿದಾಗ ಜಿಲ್ಲಾಧ್ಯಕ್ಷ ಎ.ಮುರಳಿ ಶಾಲು ಹೊದಿಸಿ ಸನ್ಮಾನಿಸಿದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಎಸ್.ಲಿಂಗಮೂರ್ತಿ ಸದ್ಯದಲ್ಲೆ ಎದುರಾಗಲಿರುವ[more...]

ಮಧುಗಿರಿ|ಜಾತಿ ಲೆಕ್ಕಚಾರದಲ್ಲಿ ಹನುಮಂತೇಗೌಡಗೆ ಒಲಿದ ಬಿಜೆಪಿ ಜಿಲ್ಲಾಧ್ಯಕ್ಷ ಸ್ಥಾನ

ತುಮಕೂರು:ತುಮಕೂರು ಜಿಲ್ಲೆಯಲ್ಲಿನ ಮಧುಗಿರಿ  (madhugiri)ಶೈಕ್ಷಣಿಕ ಮತ್ತು ರಾಜಕೀಯ ಸಂಘಟನೆ ಜಿಲ್ಲೆಯಾಗಿ ಪರಿಗಣಿಸಿರುವ ರಾಜ್ಯ ಬಿಜೆಪಿ ಮಧುಗಿರಿ ಜಿಲ್ಲಾ ಘಟಕದ ಅಧ್ಯಕ್ಷರ ಅವಧಿ ಪೂರ್ಣಗೊಳ್ಳುವ ಮೊದಲೇ ಬದಲಾವಣೆ ಮಾಡಿದ್ದು ನೂತನ ಅಧ್ಯಕ್ಷರನ್ನಾಗಿ ಯುವ ಮುಖಂಡ ಸಂಘಟನ[more...]

ರಾಜ್ಯ ಎಲ್ಲಾ ಜಿಲ್ಲೆಗಳಿಗೆ ಬಿಜೆಪಿ ನೂತನ ಜಿಲ್ಲಾಧ್ಯಕ್ಷರ ನೇಮಕ,ಯಾವ ಜಿಲ್ಲೆಗೆ ಯಾರು ಅಧ್ಯಕ್ಷರು ಸಂಪೂರ್ಣ ಮಾಹಿತಿ

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ( bjp)ಮೇಜರ್ ಸರ್ಜರಿ ನಡೆದಿದ್ದು ಲೋಕಸಭೆ ಚುನಾವಣೆಯ ದೃಷ್ಟಿಯಿಂದ ಬದಲಾವಣೆ ಪರ್ವ ಆರಂಭವಾಗಿದ್ದು  ಬಿಜೆಪಿ ಜಿಲ್ಲಾ ಅಧ್ಯಕ್ಷರ ಬದಲಾವಣೆ ಮಾಡಿ ಬಿಜೆಪಿ ರಾಜ್ಯಧ್ಯಕ್ಷ ಬಿ.ವೈ.ವಿಜಯೇಂದ್ರ  ಹೊಸ ಅಧ್ಯಕ್ಷರ ನೇಮಕ ಮಾಡಿ[more...]

ಚಿತ್ರದುರ್ಗ ಬಿಜೆಪಿ ಜಿಲ್ಲಾ ಅಧ್ಯಕ್ಷರಾಗಿ ಎ.ಮುರುಳಿ ಪುನರಾಯ್ಕೆ

ಚಿತ್ರದುರ್ಗ: ಕೋಟೆ ನಾಡು ಚಿತ್ರದುರ್ಗ ಜಿಲ್ಲೆಯ ಬಿಜೆಪಿ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ತೀವ್ರ ಪೈಪೋಟಿ ಏರ್ಪಟ್ಟಿತ್ತು.ಆದರೆ ಹಾಲಿ ಚಿತ್ರದುರ್ಗ ಜಿಲ್ಲಾ ಬಿಜೆಪಿ ( chitradurga dist BJP) ಜಿಲ್ಲಾ ಅಧ್ಯಕ್ಷ ಎ. ಮುರುಳಿ ಅವರು ಚಿತ್ರದುರ್ಗದ[more...]

ಬಿಜೆಪಿ ವಕ್ತಾರರಾಗಿ ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್ ನೇಮಕ

ಚಿತ್ರದುರ್ಗ: ಚಿತ್ರದುರ್ಗ -ದಾವಣಗೆರೆ ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್ ಅವರನ್ನು  ಭಾರತೀಯ ಜನತಾ ಪಾರ್ಟಿ, ಕರ್ನಾಟಕ ರಾಜ್ಯದ ಮಾಧ್ಯಮ ವಕ್ತಾರರಾಗಿ ಆಯ್ಕೆ ಮಾಡಿ ರಾಜ್ಯಧ್ಯಕ್ಷ ಬಿ.ವೈ.ವಿಜಯೇಂದ್ರ  ಅವರನ್ನು ವಕ್ತಾರರನ್ನಾಗಿ ನೇಮಿಸಿದ್ದಾರೆ. ಇದನ್ನೂ ಓದಿ: ಜೋಗಿಮಟ್ಟಿ[more...]

ಕಾಂಗ್ರೆಸ್ ಮುಸ್ಲಿಂ ರ ಓಲೈಕೆಗೆ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ:ಬಿಜೆಪಿ

ಚಿತ್ರದುರ್ಗ : ಹುಬ್ಬಳ್ಳಿಯಲ್ಲಿ ಶ್ರೀಕಾಂತ ಪೂಜಾರಿಯನ್ನು ಬಂಧಿಸಿ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ದ ಭಾರತೀಯ ಜನತಾಪಾರ್ಟಿ ಕಾರ್ಯಕರ್ತರು ಒನಕ್ಕೆ ಓಬವ್ವ ವೃತ್ತದಲ್ಲಿ ಬುಧವಾರ ಪ್ರತಿಭಟನೆ ನಡೆಸಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರ[more...]

ಬಿಜೆಪಿ ರಾಜ್ಯ ನೂತನ ಪದಾಧಿಕಾರಿಗಳ ಪಟ್ಟಿ ರಿಲೀಸ್

ಬೆಂಗಳೂರು:ಬಿಜೆಪಿ ಸಂಘಟನೆಗೆ ದುಡಿದು ದಣಿದು  ವಿಶ್ರಾಂತಿ ಬಯಸಿದಾಗ  ಹೊಸ ಮುಖಗಳಿಗೆ ಅವಕಾಶ ನೀಡುವ ಸೂತ್ರದಲ್ಲಿದಡಿಯಲ್ಲಿ  ಬಿಜೆಪಿ  (BJP) ರಾಜ್ಯ ನೂತನ ಪದಾಧಿಕಾರಿಗಳ ಪಟ್ಟಿ ಶನಿವಾರ ರಿಲೀಸ್ ಆಗಿದೆ, ಹೊಸ ತಂಡವು ಯುವ ಉತ್ಸಾಹಿಗಳು ಮತ್ತು[more...]

ನಾನು ಲೋಕಸಭೆ ಬಿಜೆಪಿ ಟಿಕೆಟ್ ಆಕಾಂಕ್ಷಿಯಲ್ಲ:ಎ.ನಾರಾಯಣಸ್ವಾಮಿ

ಚಿತ್ರದುರ್ಗ: ಭ್ರಷ್ಟ ರಾಜಕೀಯ ವ್ಯವಸ್ಥೆಯಿಂದ ದೂರವಿರಲು ನಿರ್ಧರಿಸಿದ್ದು ನಾನು ಲೋಕಸಭಾ ಟಿಕೆಟ್ ಆಕಾಂಕ್ಷಿ ಅಲ್ಲ ಎಂದು ಕೇಂದ್ರ ಸಚಿವ ಎ. ನಾರಾಯಣಸ್ವಾಮಿ (A.Narayanaswamy)ಸ್ಪಷ್ಟನೆ ನೀಡಿದ್ದಾರೆ. ಚಿತ್ರದುರ್ಗದಲ್ಲಿ ಮಾಧ್ಯಮದವರ ಜೊತೆ ಮಾತನಾಡಿ ನಾನು ಚಿತ್ರದುರ್ಗ ಲೋಕಸಭಾ[more...]

ಮೂರು ರಾಜ್ಯಗಳ ಚುನಾವಣೆ ಫಲಿತಾಂಶ ಪಾರ್ಲಿಮೆಂಟ್ ಚುನಾವಣೆಗೆ ದಿಕ್ಸೂಚಿ:ಜಿ.ಹೆಚ್‌.ತಿಪ್ಪಾರೆಡ್ಡಿ

ಚಿತ್ರದುರ್ಗ : ರಾಜಸ್ಥಾನ, ಮಧ್ಯಪ್ರದೇಶ, ಛತ್ತಿಸ್‍ಗಡದಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿರುವುದು ಮುಂದಿನ ಪಾರ್ಲಿಮೆಂಟ್ ಚುನಾವಣೆಗೆ ದಿಕ್ಸೂಚಿಯಾಗಲಿದೆ ಎಂದು ಮಾಜಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಹೇಳಿದರು. ಮೂರು ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ನರೇಂದ್ರಮೋದಿ[more...]