ಅರಳಿದ ಹೂವುಗಳು” ಯಶಸ್ವಿಯಾಗಿ ಮುಕ್ತಾಯಗೊಂಡ ಚಿತ್ರೀಕರಣ

ಚಿತ್ರದುರ್ಗ:ಸೋನು ಫಿಲಂಸ್ ಸಂಸ್ಥೆಯ ಅಡಿಯಲ್ಲಿ ನಿರ್ಮಾಣವಾಗಿರುವ ನಿವೃತ್ತ ಶಿಕ್ಷಕ ಕೆ.ಮಂಜುನಾಥ್ ನಾಯಕ್ ಅವರ ಕಾದಂಬರಿ ಆಧಾರಿತ “ಅರಳಿದ ಹೂವುಗಳು” ಚಲನಚಿತ್ರದ ಚಿತ್ರೀಕರಣ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ಸ್ತ್ರೀ ಶಿಕ್ಷಣದ ಬಗ್ಗೆ, ಹೆಣ್ಣು ಮಕ್ಕಳಿಗೆ ಸರ್ಕಾರದಿಂದ ದೊರೆಯುವ[more...]