ಉನ್ನತ ಗುಣಮಟ್ಟದ ಕೃಷಿ ಗಣತಿ ಕಾರ್ಯಕೈಗೊಳ್ಳಿ:ಡಿಸಿ ದಿವ್ಯಪ್ರಭು ಜಿ.ಆರ್.ಜೆ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಡಿಸೆಂಬರ್01: ಇದೇ ಮೊದಲ ಬಾರಿಗೆ 2021-22ನೇ ಸಾಲಿನ ಕೃಷಿ ಗಣತಿಯನ್ನು ಮೊಬೈಲ್ ಆ್ಯಪ್ ಮೂಲಕ ನಡೆಸಲಾಗುತ್ತಿದ್ದು, ಜಿಲ್ಲೆಯಲ್ಲಿ ಉನ್ನತ ಗುಣಮಟ್ಟದ ಕೃಷಿ ಗಣತಿ ಕಾರ್ಯ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಹೇಳಿದರು.[more...]