ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಅವರಿಂದ ಸಿ.ಸಿ.ರಸ್ತೆ ಕಾಮಗಾರಿಗೆ ಚಾಲನೆ

ಚಿತ್ರದುರ್ಗ: ತಾಲೂಕಿನ ಮೇದೇಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಿಸಲಾಗುತ್ತಿರುವ ಸಿ.ಸಿ.ರಸ್ತೆ ಕಾಮಗಾರಿಗೆ ಶಾಸಕ‌ ಜಿ.ಹೆಚ್.ತಿಪ್ಪಾರೆಡ್ಡಿ ಚಾಲನೆ ನೀಡಿದರು. ಈ‌ ಸಂದರ್ಭದಲ್ಲಿ ಮಾತನಾಡಿ ಮೆದೇಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನೂತನ ನಿರ್ಮಾಣ ಮಾಡುತ್ತಿರುವ  ಮೂರು ರಸ್ತೆಗಳಿಗೆ [more...]