ವಿಶ್ವ ಶೌಚಾಲಯ ದಿನಾಚರಣೆ ಅಂಗವಾಗಿ ಸ್ವಚ್ಛತಾ ಓಟ

ಚಿತ್ರದುರ್ಗ(ಕರ್ನಾಟಕ ವಾರ್ತೆ).ನ.21: ವಿಶ್ವ ಶೌಚಾಲಯ ದಿನಾಚರಣೆ ಅಂಗವಾಗಿ ನ.19 ರಂದು ಭರಮಸಾಗರ ಗ್ರಾ,ಮ ಪಂಚಾಯತಿಯಲ್ಲಿ ಸ್ವಚ್ಛತಾ ಓಟ ಕಾರ್ಯಕ್ರಮ ಹಮ್ಮಿಕೊಳ್ಳಾಗಿತ್ತು. ಜಿ.ಪಂ.ಮುಖ್ಯ ಯೋಜನಾ ಅಧಿಕಾರಿ ಸಿ.ಎಸ್.ಗಾಯತ್ರಿ, ಸಹಾಯಕ ಯೋಜನಾ ಅಧಿಕಾರಿ ಸುಮಾ.ಡಿ.ಎಸ್ ಓಟಕ್ಕ ಚಾಲನೆ[more...]