ಕೇಂದ್ರ ಮತ್ತು ರಾಜ್ಯ ಸರ್ಕಾರ ಸಾಧನೆಯನ್ನು ಜನರಿಗೆ ಮುಟ್ಟಿಸಿ: ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ

ಚಿತ್ರದುರ್ಗ: ರಾಜ್ಯ ಮತ್ತು ಕೇಂದ್ರ ಸರ್ಕಾರದ ಯೋಜನೆಗಳು ಮತ್ತು  ಸಾಧನೆಗಳನ್ನು ಪ್ರತಿ ಮನೆ ಮನೆಗೆ ಮುಟ್ಟಿಸುವ ಕೆಲಸ ಬಿಜೆಪಿ ಪಕ್ಷದ ಪ್ರತಿಯೊಬ್ಬರು ಮಾಡಬೇಕಿದೆ ಎಂದು ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಹೇಳಿದರು. ನಗರದ ಪ್ರವಾಸಿ ಮಂದಿರದಲ್ಲಿ  ಬಿಜೆಪಿ[more...]