ಜಲ ಜೀವನ ಮಿಷನ್ ಯೋಜನೆಯ ಪ್ರಗತಿ ಪರಿಶೀಲನೆ ನಡೆಸಿದ ಸಿಇಓ ಎಂ.ಎಸ್.ದಿವಾಕರ್

ಚಿತ್ರದುರ್ಗ: ಜಿಲ್ಲಾ ಪಂಚಾಯತ  ಮುಖ್ಯಕಾರ್ಯನಿರ್ವಾಹಕ  ಅಧಿಕಾರಿಗಳ ಎಂ.ಎಸ್.ದಿವಾಕರ್ ಅವರ  ಅಧ್ಯಕ್ಷತೆಯಲ್ಲಿ ಮಂಗಳವಾದಂದು  ಜಲ ಜೀವನ್ ಮಿಷನ್ ಯೋಜನೆ ಹಾಗೂ ಬಹು ಗ್ರಾಮ ಕುಡಿಯುವ ನೀರು ಯೋಜನೆಯ ಬಗ್ಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದಿದರು. ಈ[more...]