ಬೆಳಕಿನ ಕ್ರಿಕೆಟ್ ಪಂದ್ಯಾವಳಿ ಆರ್‌ಡಿಎಕ್ಸ್ ತಂಡಕ್ಕೆ ಮೊದಲ ಬಹುಮಾನ

ಎನ್.ಮಾರುತಿ ಸ್ಮರಣಾರ್ಥ ಹೊನಲು, ಬೆಳಕಿನ ಕ್ರಿಕೆಟ್ (cricket) ಪಂದ್ಯಾವಳಿ : ಆರ್‌ಡಿಎಕ್ಸ್ ತಂಡಕ್ಕೆ ಮೊದಲ ಬಹುಮಾನ. ಚಳ್ಳಕೆರೆ-೨೫ ನಗರದ ಬಿಎಂ ಸರ್ಕಾರಿ ಪ್ರೌಢಶಾಲಾ ಮೈದಾನದಲ್ಲಿ ಯುವ ಕ್ರಿಕೆಟಿಗ ದಿವಂಗತ ಎನ್.ಮಾರುತಿ ಸ್ಮರಣಾರ್ಥ ಹೊನಲು, ಬೆಳಕಿನ[more...]

ಅಗ್ನಿ ಆಕಸ್ಮಿಕ ಸಂಪೂರ್ಣವಾಗಿ ಸುಟ್ಟುಹೋದ ಗುಡಿಸಲು

 challakere: ಚಳ್ಳಕೆರೆ (challakere) ತಾಲ್ಲೂಕಿನ ನನ್ನಿವಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪೆತ್ತಮ್ಮರಹಟ್ಟಿಯಲ್ಲಿ ಚಿನ್ನಮ್ಮ ಕೋ ದುರ್ಗದಪಾಪಯ್ಯ ಎಂಬುವವರಿಗೆ ಸೇರಿದ ಗುಡಿಸಲಿಗೆ ಆಕಸ್ಮಿಕ ಬೆಂಕಿ ಬಿದ್ದ ಪರಿಣಾಮವಾಗಿ ಗುಡಿಸಲು ಪೂರ್ಣಪ್ರಮಾಣದಲ್ಲಿ ಸುಟ್ಟುಹೋಗಿದೆ. ಇದನ್ನೂ ಓದಿ: ಟಿವಿ[more...]

ಮದಕರಿನಾಯಕರ ನೂತನ ಭಾವಚಿತ್ರ ಲೋಕಾರ್ಪಣೆ ಮಾಡಿದ ಚಿತ್ರನಟ ಕಿಚ್ಚ ಸುದೀಪ್

ಚಿತ್ರದುರ್ಗ: ನಾಡ ದೊರೆ ಶ್ರೀ ರಾಜವೀರ ಮದಕರಿನಾಯಕ ಅವರ ನೂತನ ಭಾವಚಿತ್ರ ತುಂಬಾ ಸುಂದರವಾಗಿ ಮೂಡಿದ್ದು ನಾನು ಬಿಡುಗಡೆಗೊಳಿಸಿರುವುದು ತುಂಬಾ ಸಂತೋಷ ತಂದಿದೆ ಎಂದು ಚಿತ್ರನಟ ಸುದೀಪ್(sudeep)  ಹೇಳಿದರು. ಬೆಂಗಳೂರಿನ ಜೆ.ಪಿ.ನಗರದ ಕಿಚ್ಚ ಸುದೀಪ್[more...]

ಲೋಕಯುಕ್ತ ಬಲೆಗೆ ಬಿದ್ದ ಇಬ್ಬರು ಅಧಿಕಾರಿಗಳು

ದಾವಣಗೆರೆ: ಭೂ ಪರಿವರ್ತನೆಗಾಗಿ ಲಂಚಕ್ಕೆ ಬೇಡಿಕೆ ಇಟ್ಟು ಹಣ ಸ್ವೀಕರಿಸುವಾಗ ಹರಿಹರ ತಾಲೂಕು ಪಂಚಾಯತ್ ಇಒ ರವಿ ಹಾಗೂ ಸಾರಥಿ ಗ್ರಾಪಂ ಪಿಡಿಒ ರಾಘವೇಂದ್ರ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಜಿಲ್ಲೆಯ ಹರಿಹರದ ಬಳಿಯ[more...]

ಕಡಿಮೆ ನೀರಿನಲ್ಲಿ ಡ್ರಾಗನ್ ಹಣ್ಣು ಬೆಳೆದು ಹೆಚ್ಚು ಆದಾಯ ಪಡೆದ ರೈತ ನಾರಾಯಣರೆಡ್ಡಿ

ಡ್ರಾಗನ್ ಹಣ್ಣು ಬೆಳೆದು ಯಶಸ್ಸು ಕಂಡ ರೈತ ಡ್ರಾಗನ್ ಹಣ್ಣು: ಚಿತ್ರನಾಯಕನಹಳ್ಳಿ ನಾರಾಯಣರೆಡ್ಡಿಗೆ ಉತ್ತಮ ಆದಾಯ *********** ಚಿತ್ರದುರ್ಗ(ಕರ್ನಾಟಕ ವಾರ್ತೆ)ಸೆ.29: ಜಿಲ್ಲೆಯ ಚಳ್ಳಕೆರೆ ತಾಲ್ಲೂಕು ರಾಜ್ಯದಲ್ಲಿಯೇ ಅತ್ಯಂತ ಕಡಿಮೆ ಮಳೆ ಬೀಳುವ ತಾಲ್ಲೂಕು ಆಗಿದ್ದರೂ[more...]

ವಿವಿಧ ಯೋಜನೆಗಳಡಿ ಫಲಾನುಭವಿಗಳ ಆಯ್ಕೆ ಪಾರದರ್ಶಕವಾಗಿರಲಿ- ದಿವ್ಯಪ್ರಭು ಜಿ.ಆರ್.ಜೆ.

ಎಸ್‍ಸಿಪಿ/ಟಿಎಸ್‍ಪಿ ಪ್ರಗತಿ ಪರಿಶೀಲನಾ ಸಭೆ ಚಿತ್ರದುರ್ಗ ಸೆ. 27 (ಕರ್ನಾಟಕ ವಾರ್ತೆ) : ಸರ್ಕಾರದ ವಿವಿಧ ಇಲಾಖೆಗಳ ಮೂಲಕ ಅನುಷ್ಠಾನಗೊಳಿಸಲಾಗುವ ನಾನಾ ಯೋಜನೆಗಳಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ನೀಡಲಾಗುವ ಸೌಲಭ್ಯಗಳಿಗೆ ಫಲಾನುಭವಿಗಳನ್ನು[more...]

ಅಕ್ರಮವಾಗಿ ಇ-ಸ್ವತ್ತು ಮಾಡಿದ ಪಿಡಿಒ ಅಮಾನತು

 ಜಂಟಿಖಾತೆಯಲ್ಲಿದ್ದ ನಿವೇಶನವನ್ನು ಅಕ್ರಮವಾಗಿ ಇ-ಸ್ವತ್ತು ಮಾಡಿದ ಪಿಡಿಒ ಅಮಾನತು ************* ಚಿತ್ರದುರ್ಗ ಸೆ. 26 :ಜಂಟಿ ಖಾತೆಯಲ್ಲಿದ್ದ ನಿವೇಶನಗಳನ್ನು ಅಕ್ರಮವಾಗಿ ಇತರೆ ವ್ಯಕ್ತಿಯೊಬ್ಬರಿಗೆ ಖಾತೆ ಮಾಡಿಕೊಟ್ಟು, ಇ-ಸ್ವತ್ತು ಖಾತೆ ಮಾಡಿದ ಹಿರಿಯೂರು ತಾಲ್ಲೂಕು ಯರಬಳ್ಳಿ[more...]

ಆಯುಷ್ಮಾನ್ ಕಾರ್ಡನ್ನು ಕಡ್ಡಾಯವಾಗಿ ಮಾಡಿಸಿಕೊಳ್ಳಿ:ಡಾ.ಎಂ.ಚಂದ್ರಪ್ಪ ಸಲಹೆ

ಹೊಳಲ್ಕೆರೆ : ದೇಶದ ಜನರ ಆರೋಗ್ಯವನ್ನು ದೃಷ್ಠಿಯಲ್ಲಿಟ್ಟುಕೊಂಡು ಭಾರತ ಸರ್ಕಾರ ಜಾರಿಗೆ ತಂದಿರುವ ಆಯುಷ್ಮಾನ್ ಕಾರ್ಡ್ ಮಾಡಿಸಿಕೊಳ್ಳುವಂತೆ ಪ್ರತಿ ಹಳ್ಳಿಗಳಲಿ ಮನೆ ಮನೆಗೆ ಹೋಗಿ ಅರಿವು ಮೂಡಿಸುವಂತೆ ಆಶಾ ಕಾರ್ಯಕರ್ತೆಯರಿಗೆ ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ[more...]

ನಿಯೋಜನೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಅಧಿಕಾರಿಗಳಿಗೆ ಬಿಗ್ ಶಾಕ್

ಬೆಂಗಳೂರು: ವಿವಿಧ ಇಲಾಖೆಗಳಿಗೆ ನಿಯೋಜನೆ ಮೇರೆಗೆ ತೆರಳಿ, ಐದು ವರ್ಷ ಪೂರೈಸಿದ ಸಿಬ್ಬಂದಿ, ಅಧಿಕಾರಿಗಳನ್ನು ಕೂಡಲೇ ಮಾತ್ರು ಇಲಾಖೆಗೆ ಕಳುಹಿಸಿಕೊಡುವಂತೆ ರಾಜ್ಯ ಸರ್ಕಾರ ಖಡಕ್ ಆದೇಶ ಹೊರಡಿಸಿದೆ. ಓದಿ: ಸಮನ್ವಯ ಶಿಕ್ಷಣ ಸಂಪನ್ಮೂಲ ಶಿಕ್ಷಕರ[more...]

ಜಯಲಕ್ಷ್ಮಿ ಬಡಾವಣೆ ಎಸ್ .ಕುಮಾರಸ್ವಾಮಿ ನಿಧನ

ಚಿತ್ರದುರ್ಗ : ನಗರದ ಜಯಲಕ್ಷ್ಮಿ ಬಡಾವಣೆಯ ವಾಸಿ ಎಸ್.ಕುಮಾರಸ್ವಾಮಿ (70) ಇಂದು (ಸೋಮವಾರ) ಸಂಜೆ 7-30ರ ಸುಮಾರಿಗೆ ತಮ್ಮ ಸ್ವಗೃಹದಲ್ಲಿ ಅನಾರೋಗ್ಯದಿಂದ ನಿಧನರಾದರು. ಪತ್ನಿ, ಇಬ್ಬರು ಪುತ್ರರು, ಸಹೋದರರು ಸಹೋದರಿಯರು ಸೇರಿದಂತೆ ಅಪಾರ ಬಂಧುಮಿತ್ರರನ್ನು[more...]