ಮಕ್ಕಳಲ್ಲಿ ಪರಿಸರ ಪ್ರಜ್ಙೆ ಮೂಡಿಸಿ ನೈಸರ್ಗಿಕ ಸಂಪತ್ತು ಸಂರಕ್ಷಿಸಿ:ಟಿ.ರಘುಮೂರ್ತಿ

ಶಾಲೆಗಳಲ್ಲಿ ಗಿಡ ನೆಟ್ಟು ಪೋಷಿಸುವ ಕಾರ್ಯ ನಿರಂತರವಾಗಿರಲಿ: ಶಾಸಕ ಟಿ.ರಘುಮೂರ್ತಿ ಚಳ್ಳಕೆರೆ: ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡುವ ಜೊತೆಗೆ ಪರಿಸರ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನೂ ಸಹ ಹಮ್ಮಿಕೊಳ್ಳಲಾಗಿದ್ದು, ವಿದ್ಯಾರ್ಥಿಗಳು ನೈಸರ್ಗಿಕ ಸಂಪತ್ತನ್ನು ಸಂರಕ್ಷಣೆ[more...]

ಪ್ರತಿಯೊಂದು ಮಗುವಿನಲ್ಲಿ ಪ್ರತಿಭೆ ಅಡಗಿದೆ:ಎಸ್.ನಾಗಭೂಷಣ್

ಚಿತ್ರದುರ್ಗ : ಪ್ರತಿ ಮಗುವಿನಲ್ಲಿಯೂ ಒಂದಲ್ಲ ಒಂದು ರೀತಿಯ ಪ್ರತಿಭೆ ಇರುತ್ತದೆ. ಅದನ್ನು ಗುರುತಿಸಿ ಹೊರ ತರುವುದಕ್ಕಾಗಿ ಪ್ರತಿ ವರ್ಷವೂ ಶಾಲಾ ಹಂತದಲ್ಲಿ ಪ್ರತಿಭಾ ಕಾರಂಜಿ/ಕಲೋತ್ಸವ ಆಚರಿಸಿಕೊಂಡು ಬರಲಾಗುತ್ತಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ನಾಗಭೂಷಣ್[more...]

ಕಾರಿನ ವೇಗಕ್ಕೆ ಸಿಲುಕಿ 12 ಕುರಿಗಳು ಸಾವು

ಚಳ್ಳಕೆರೆ: ಕಾರಿ ಹರಿದು ಕುರಿಗಳ ಸಾವು :-(accident)  ರಾಷ್ಟೀಯ ಹೆದ್ದಾರಿ ಶ್ರೀರಂಗಪಟ್ಟಣ-ಬೀದರ್ ಹೆಗ್ಗೆರೆ ಗ್ರಾಮದ ಬಳಿ ರಸ್ತೆ ಬಳಿ ಹೋಗುತ್ತಿದ್ದ ಸುಮಾರು ೧೨ಕ್ಕೂ ಹೆಚ್ಚು ಕುರಿಗಳ ಮೇಲೆ ಕಾರು ಹರಿದ ಪರಿಣಾಮ ಎಲ್ಲಾ ಕುರಿಗಳು[more...]

ವಿಶ್ವಮಾನವ ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಚಿತ್ರದುರ್ಗ:ನಗರದ ಹೊರ ವಲಯದ ವಿಶ್ವಮಾನವ ಸಾಂಸ್ಕೃತಿಕ ಮತ್ತು ವಿದ್ಯಾಸಂಸ್ಥೆ ಸೀಬಾರ-ಗುತ್ತಿನಾಡು ಸಂಸ್ಥೆಯ ರಜತ ಮಹೋತ್ಸವದ ಅಂಗವಾಗಿ ಇಂದು ಸಪ್ತಗಿರಿ ಆಸ್ಪತ್ರೆ ಬೆಂಗಳೂರು ಇವರ ಸಹಯೋಗದಲ್ಲಿ ಭಾನುವಾರದಂದು ಉಚಿತ ಹೃದಯರೋಗ, ನರರೋಗ, ಮೂತ್ರಪಿಂಡದ ಕಲ್ಲು, ಕ್ಯಾನ್ಸರ್[more...]

ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆಗೆ ಚಾಲನೆ, ಗೋ ಪೂಜೆ, ಧ್ವಜ ಪೂಜೆ

ಚಿತ್ರದುರ್ಗ: ವಿಶ್ವ ಹಿಂದೂ ಪರಿಷದ್ ಬಜರಂಗದಳ ನೇತೃತ್ವದಲ್ಲಿ  ನಡೆಯುವ 2023ರ ಹಿಂದೂ ಮಹಾಗಣಪತಿಯ ಮಹೋತ್ಸವದ ಅಂಗವಾಗಿ ಪೆಂಡಲ್ ಪೂಜೆಯನ್ನು ಧ್ವಜ ನೆಟ್ಟು ,ಗೋ ಪೂಜೆ ಮಾಡುವ ಮುಖಾಂತರ  ಪ್ರಾರಂಭಿಸಲಾಯಿತು .ಈ   ಸಂದರ್ಭದಲ್ಲಿ,  ಪೂಜ್ಯ ಗುರುಗಳಾದ[more...]

ಚಂದ್ರಯಾನ 3 ಯಶಸ್ವಿ, ಬಿಜೆಪಿ ಪಕ್ಷದಿಂದ ಸಂಭ್ರಮ

ಚಿತ್ರದುರ್ಗ ನಗರದ ಗಾಂಧಿ ವೃತ್ತದಲ್ಲಿ  ಚಂದ್ರಯಾನ 3 ಯಶಸ್ವಿಯಾದ ಹಿನ್ನೆಲೆ  ಮಾಜಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ನೇತೃತ್ವದಲ್ಲಿ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು  ಸಿಹಿ ಹಂಚಿ ಸಂಭ್ರಮಿಸಿದರು.

ನಮ್ಮ ದೇಶದ ಕೀರ್ತಿ ಪತಾಕೆ ಬೆಳಗಲಿ ,ಚಂದ್ರಯಾನ 3 ಯಶಸ್ವಿ ಹರ್ಷ ವ್ಯಕ್ತಪಡಿಸಿದ ಸುಬುಧೇಂದ್ರ ತೀರ್ಥರು

ರಾಯಚೂರು  : ಭಾರತದ ತಂತ್ರಜ್ಞಾನದ ಇತಿಹಾಸದಲ್ಲಿ ಇಂದು ಮರೆಯಲಾರದ ದಿನ ಎಂದು ಚಂದ್ರಯಾನ-3 ಯಶಸ್ವಿಯಾಗಿದ್ದಕ್ಕೆ ಮಂತ್ರಾಲಯ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ಅಭಿನಂದನೆ ಸಲ್ಲಿಸಿದರು. ಚಂದ್ರಯಾನ 3 ಈಗಷ್ಟೇ ಲ್ಯಾಂಡ್ ಆಗಿರೋದು ಅತ್ಯಂತ ಹೆಮ್ಮೆಯ[more...]

ಮೈತ್ರಿಗೆ ರಾಜ್ಯದ ರೈತರ ಹಿತ ಬಲಿ: ಸಿ.ಟಿ.ರವಿ

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರ ವಿಪಕ್ಷಗಳ ಮೈತ್ರಿಕೂಟ ಇಂಡಿಯಾಗಾಗಿ ರಾಜ್ಯದ ಹಿತವನ್ನು ಬಲಿಕೊಟ್ಟು ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸಿದೆ. ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಸ್ನೇಹಕ್ಕಾಗಿ ರಾಜ್ಯದ ರೈತರ ಹಿತವನ್ನು ಬಲಿಕೊಡಲಾಗಿದೆ ಎಂದು ಮಾಜಿ ಸಚಿವ[more...]

ಚಿತ್ರದುರ್ಗಕ್ಕೆ ನೂತನ ಎಸ್ಪಿ ಧರ್ಮೇಂದರ್ ಕುಮಾರ್ ಮೀನಾ

ಚಿತ್ರದುರ್ಗ: ಚಿತ್ರದುರ್ಗ ಎಸ್ಪಿ ಕೆ.ಪರಶುರಾಮ್ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದ್ದು  ಚಿತ್ರದುರ್ಗ ನೂತನ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಯಾಗಿ ಧರ್ಮೇಂದರ್  ಕುಮಾರ್ ಮೀನಾ ಅವರನ್ನು ನೇಮಿಸಿದೆ. ಇವರು ವಿಧಿ ವಿಜ್ಞಾನ ಪ್ರಯೋಗಾಲಯದ ನಿರ್ದೇಶಕರಾಗಿ[more...]

ರಾತ್ರಿ ಸಮಯದಲ್ಲಿ ವಿದ್ಯುತ್ ಕಟ್ ನಿಲ್ಲಿಸಿ ರೈತರ ಸಂಕಷ್ಟ ಬಗೆಹರಿಸಿ : ಬೇಡರೆಡ್ಡಿಹಳ್ಳಿ ಬಸವರೆಡ್ಡಿ ಆಗ್ರಹ

ರಾತ್ರಿ ಸಮಯದಲ್ಲಿ ವಿದ್ಯುತ್ ಕಟ್ ನಿಲ್ಲಿಸಿ ರೈತರ ಸಂಕಷ್ಟ ಬಗೆಹರಿಸಿ : ಬೇಡರೆಡ್ಡಿಹಳ್ಳಿ ಬಸವರೆಡ್ಡಿ ಅಗ್ರಹ  ಮೊಳಕಾಲ್ಮೂರು :  ಸುಟ್ಟ ಟಿ.ಸಿ. ರಿಪೆರಿ ಮಾಡುವ ಕಂಪನಿಗಳಲ್ಲಿ ಭಾರೀ ಗೋಲ್-ಮಾಲ್ ನಡೆಯುತ್ತಿದ್ದು ಇದಕ್ಕೆ ಕೆಲವು ಅಧಿಕಾರಿಗಳು[more...]