ಪೈಲ್ಸ್ ಕಾಯಿಲೆಯಿಂದ ಬೇಸತ್ತ ಆಟೋಚಾಲಕ ಆತ್ಮಹತ್ಯೆಗೆ ಶರಣು.

ಚಳ್ಳಕೆರೆ-೧೩ ಇಲ್ಲಿನ ಸೂಜಿಮಲ್ಲೇಶ್ವರ ನಗರ ವಾಸಿ ಆಟೋಚಾಲಕ ಕೆ.ರವಿಕುಮಾರ್(೩೦) ಎಂಬ ವ್ಯಕ್ತಿ ತನಗೆ ದಿನನಿತ್ಯ ಕಿರುಕುಳ ನೀಡುತ್ತಿದ್ದ ಪೈಲ್ಸ್ ಕಾಯಿಲೆತಿಂದ ಬೇಸತ್ತು ಪಾವಗಡ ರಸ್ತೆಯ ಸಾಯಿಮಂದಿರ ಎದುರಿನ ಜಮೀನಿನ ಬದುವಿನ ಮರಕ್ಕೆ ನೇಣುಹಾಕಿಕೊಂಡು ಆತ್ಮಹತ್ಯೆ[more...]

ಪರಿಶಿಷ್ಟ ಪಂಗಡದ ವಿಧವೆಯ ಪುನರ್ ವಿವಾಹ  3 ಲಕ್ಷ ಪ್ರೋತ್ಸಾಹ ಧನದ ಚೆಕ್ ವಿತರಣೆ:ಓ.ಪರಮೇಶ್ವರಪ್ಪ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಫೆ.12: ಪರಿಶಿಷ್ಟ ಪಂಗಡದ ವಿಧವೆಯರ ಪುನರ್ ವಿವಾಹ ಪ್ರೋತ್ಸಾಹಧನದ ಅಡಿಯಲ್ಲಿ ಹೊಳಲ್ಕೆರೆ ತಾಲ್ಲೂಕು ಚನ್ನಪಟ್ಟಣ ಗ್ರಾಮದ ಕೆ.ಮಂಜುಳಾ ಕೋಂ ರಂಗಸ್ವಾಮಿ ಅವರು ಪುನರ್ ವಿವಾಹವಾಗಿದ್ದು, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ[more...]

ಜಿಲ್ಲೆಯಲ್ಲಿ ಅನಧಿಕೃತ ಗಣಿಗಾರಿಕೆ ಮತ್ತು ಸಾಗಾಣಿಕೆ ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ವಹಿಸಿ:ಡಿಸಿ ಟಿ. ವೆಂಕಟೇಶ್ ಸೂಚನೆ

ಚಿತ್ರದುರ್ಗ ಫೆ. 07 (ಕರ್ನಾಟಕ ವಾರ್ತೆ) : ಜಿಲ್ಲಾ ವ್ಯಾಪ್ತಿಯಲ್ಲಿ ಅನಧಿಕೃತ ಗಣಿಗಾರಿಕೆ ಹಾಗೂ ಸಾಗಾಣಿಕೆಯನ್ನು ತಡೆಗಟ್ಟಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ವೆಂಕಟೇಶ್ ಟಿ. ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ[more...]

ಜೆಡಿಎಸ್ ಕಾರ್ಯಕಾರಿ ಸಮಿತಿ ನೂತನ ಕಾರ್ಯದರ್ಶಿಯಾಗಿ ಬಿ.ಕಾಂತರಾಜ್ ನೇಮಕ

ಚಿತ್ರದುರ್ಗ:ಜಾತ್ಯತೀತ ಜನತಾದಳ ( ಜೆಡಿಎಸ್) ಪಕ್ಷದ ರಾಜ್ಯ ಕಾರ್ಯಕಾರಿ ಸಮಿತಿಯ ನೂತನ ಕಾರ್ಯದರ್ಶಿಯಾಗಿ ಚಿತ್ರದುರ್ಗ ಜಿಲ್ಲೆಯ ಚಿತ್ರದರ್ಗ ನಗರದ  ನಗರಸಭೆ ಮಾಜಿ ಅಧ್ಯಕ್ಷರಾದ ಬಿ.ಕಾಂತರಾಜ್ ಅವರನ್ನು ನೇಮಕ ಮಾಡಿ ಜೆಡಿಎಸ್ ಆದೇಶ ಹೊರಡಿಸಿದ್ದಾರೆ. ಇದನ್ನೂ[more...]

ಲಂಚ ಸ್ವೀಕರಿಸುವಾಗ ಲೋಕಯುಕ್ತ ಬಲೆಗೆ ಬಿದ್ದ ಎಡಿಎಲ್ ಆರ್ ಚಾಲಕ,ಪರಾರಿಯಾದ ಅಧಿಕಾರಿ

ಚಳ್ಳಕೆರೆ: ಭೂಮಾಪನ ಇಲಾಖೆ ಅಧಿಕಾರಿಯ ವಾಹನ ಚಾಲಕ ಲಂಚ ಸ್ವೀಕರಿಸುವಾಗ ಚಾಲಕನನ್ನು ಲೋಕಯುಕ್ತರು  ವಶಕ್ಕೆ ಪಡೆದಿದ್ದಾರೆ. ಎಡಿಎಲ್ ಆರ್ .ಗಂಗಣ್ಣ ಲೋಕಾಯುಕ್ತರನ್ನು ನೋಡಿದ ಕೂಡಲೇ ಪರಾರಿಯಾದ ಘಟನೆ ಚಳ್ಳಕೆರೆ ನಗರದಲ್ಲಿ ನಡೆದಿದೆ. ಚಳ್ಳಕೆರೆ ತಾಲೂಕಿನ[more...]

ಕ್ಯಾತಪ್ಪ ದೇವರ ಆಶೀರ್ವಾದ ಪಡೆದ ಶಾಸಕ ಟಿ.ರಘುಮೂರ್ತಿ

ಚಳ್ಳಕೆರೆ: ತಾಲ್ಲೂಕಿನ ಪರಶುರಾಮಪುರ ಹೋಬಳಿ ಪರ‍್ಲಹಳ್ಳಿ ವಸಲುದಿನ್ನೆಯಲ್ಲಿ ನಡೆದ ಕ್ಯಾತಪ್ಪನ ಜಾತ್ರೆಯಲ್ಲಿ ದೇವರ ದರ್ಶನ ಪಡೆದ ಶಾಸಕ ಟಿ.ರಘುಮೂರ್ತಿ. ಹೆಚ್ಚುವರಿ ಎಸ್ಪಿ ಕುಮಾರಸ್ವಾಮಿ, ತಹಶೀಲ್ದಾರ್ ರೇಹಾನ್‌ಪಾಷ, ಇಒ ಶಶಿಧರ, ರಾಜ್ಯಾಧ್ಯಕ್ಷ ರಾಜಣ್ಣ, ರವಿಕುಮಾರ್, ಶಶಿಧರ,[more...]

ನಿಗಮ: ನಾನು ಇನ್ನೂ ನಿಗಮ ಮಂಡಳಿ ಸ್ಥಾನದ ಬಗ್ಗೆ ನಿರ್ಧಾರ ಮಾಡಿಲ್ಲ: ಟಿ.ರಘುಮೂರ್ತಿ

ಚಿತ್ರದುರ್ಗ: ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಅಲಂಕರಿಸುವ ಬಗ್ಗೆ ನಾನು ಇನ್ನೂ ನಿರ್ಧಾರ ಮಾಡಿಲ್ಲ, ಸಿಎಂ ಮತ್ತು ಪಕ್ಷದ ಅಧ್ಯಕ್ಷರ ಜೊತೆ ಮಾತನಾಡಿ ನಿರ್ಧಾರ ಪ್ರಕಟಿಸುತ್ತೇನೆ  ಎಂದು ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಅವರು ಪ್ರತಿಕ್ರಿಯೆ[more...]

ಶಾಸಕರಾದ ಟಿ.ರಘುಮೂರ್ತಿ ಮತ್ತು ಬಿ.ಜಿ.ಗೋವಿಂದಪ್ಪಗೆ ಒಲಿದ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಇಬ್ಬರು ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಒಲಿದಿದೆ.  ಚಳ್ಳಕೆರೆ ಕ್ಷೇತ್ರದ ಶಾಸಕ ಟಿ.ರಘುಮೂರ್ತಿ ಅವರಿಗೆ  ಕರ್ನಾಟಕ ರಾಜ್ಯ ಕೈಗಾರಿಕೆಗಳ ಮಂಡಳಿ ಮತ್ತು ಹೊಸದುರ್ಗ ಕ್ಷೇತ್ರದ ಶಾಸಕರಾದ ಬಿ.ಜಿ.ಗೋವಿಂದಪ್ಪ ಅವರಿಗೆ[more...]

32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಫೈನಲ್

 ಚಿತ್ರದುರ್ಗ:  ಕರ್ನಾಟಕ ಸರ್ಕಾರವು ನಿಗಮ ಮಂಡಳಿ ನೇಮಕಾತಿ ವಿಚಾರದಲ್ಲಿ ತಲೆಕೆಡಿಸಿಕೊಂಡಿತ್ತು. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ನಡುವೆ ಹಗ್ಗಜಗ್ಗಾಟ ನಡೆಯುತ್ತಿತ್ತು. ಈ ಎಲ್ಲಾ ಗೊಂದಲಗಳಿಗೂ ತೆರೆಬಿದ್ದಿದೆ. 32 ಶಾಸಕರಿಗೆ ನಿಗಮ ಮಂಡಳಿ[more...]

500 ಶಾಲೆಗಳು ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ ಮೇಲ್ದರ್ಜೆಗೆ -ಸಚಿವ ಎಸ್. ಮಧು ಬಂಗಾರಪ್ಪ

ಚಿತ್ರದುರ್ಗ (ಕರ್ನಾಟಕ ವಾರ್ತೆ) ಜ.23: ಸಾಮಾಜಿಕ ಹೊಣೆಗಾರಿಕೆ ನಿಧಿ (ಸಿ.ಎಸ್.ಆರ್) ಬಳಸಿಕೊಂಡು ಪ್ರಸಕ್ತ ವರ್ಷದಲ್ಲಿ ರಾಜ್ಯಾದ್ಯಂತ 500 ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ (ಕೆ.ಪಿ.ಎಸ್) ಮೇಲ್ದರ್ಜೆಗೆ ಏರಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ[more...]