ವದ್ದಿಕೆರೆ ಸಿದ್ದೇಶ್ವರ ದೇವರ ಹುಂಡಿಯಲ್ಲಿ ಎಷ್ಟು ಕೋಟಿ ಇತ್ತು ಗೊತ್ತೆ.

ಹಿರಿಯೂರು: ಜಿಲ್ಲಾಧಿಕಾರಿಗಳು ಚಿತ್ರದುರ್ಗ ಜಿಲ್ಲೆರವರ ನಿರ್ದೇಶನದಂತೆ ಅಧಿಸೂಚಿತ "ಎ" ಪ್ರವರ್ಗದ ಹಿರಿಯೂರು ತಾಲೂಕಿನ ಐಮಂಗಲ ಹೋಬಳಿಯ ವದ್ದಿಕೆರೆ ಗ್ರಾಮದ ಶ್ರೀ ಕಾಲಭೈರವೇಶ್ವರ ಸ್ವಾಮಿ ಯಾನೆ ಸಿದ್ದೇಶ್ವರ ಸ್ವಾಮಿ ದೇವಸ್ಥಾನದ ಆಡಳಿತ ಅಧಿಕಾರಿಗಳು ಹಾಗೂ ಉಪವಿಭಾಗಾಧಿಕಾರಿಗಳಾದ[more...]

ಪೋಲಿಸರಿಗೆ ಕೊಟ್ಟ ತಿಂಡಿಯಲ್ಲಿ ಸತ್ತ ಇಲಿ ಪತ್ತೆ

ಬೆಂಗಳೂರು, ಸೆಪ್ಟೆಂಬರ್‌ 26: ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುವುದನ್ನು ವಿರೋಧಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ ತೀವ್ರಗೊಂಡಿದೆ. ಪ್ರತಿಭಟನಾಕಾರರನ್ನು ನಿಯಂತ್ರಿಸಲು ನಗರದಾದ್ಯಂತ ಪೊಲೀಸ್‌ ಬಿಗಿಬಂದೋಬಸ್ತ್‌ ಮಾಡಲಾಗಿದೆ. ಪ್ರತಿಭಟನೆಯ ಭದ್ರತೆಗೆ ನಿಯೋಜನೆ ಮಾಡಿದ ಪೊಲೀಸರಿಗೆ ಹೋಟೆಲ್‌ನಿಂದ ತಿಂಡಿ[more...]

ಶ್ರದ್ದೆಯಿಂದ ಶ್ರೀಕೃಷ್ಣನನ್ನು ಪೂಜಿಸಿದರೆ ಮಾತ್ರ ಬದುಕು ಸಾರ್ಥಕ : ಶಾಸಕ ರಘುಮೂರ್ತಿ.

  ಚಳ್ಳಕೆರೆ-೨೪ ಕಳೆದ ನೂರಾರು ವರ್ಷಗಳಿಂದ ಧಾರ್ಮಿಕ ವಿಚಾರಧಾರೆಗಳ ಮೂಲಕವೇ ಜನರ ಮನಪರಿವರ್ತನಾ ಕಾರ್ಯ ಯಶಸ್ವಿಯಾಗಿ ನಡೆಯುತ್ತಿದೆ. ವಿಶೇಷವಾಗಿ ಭಗವಾನ್ ಶ್ರೀಕೃಷ್ಣನ ಆಶೀರ್ವಾದ ಹಾಗೂ ಕೃಪೆಯಿಂದ ಸಮಾಜದಲ್ಲಿ ಶಾಂತಿ ನೆಲೆಸಿದೆ ಎಂದು ಶಾಸಕ ಟಿ.ರಘುಮೂರ್ತಿ[more...]

ಜನರಿಗೆ ಆರೋಗ್ಯಭಾಗ್ಯ ನೀಡಿದ ಕೀರ್ತಿ ಪೌರ ಕಾರ್ಮಿಕರದು:ಟಿ.ರಘುಮೂರ್ತಿ

ಚಳ್ಳಕೆರೆ-23 ನಗರದ ನೈರ್ಮಲ್ಯವನ್ನು ಕಾಪಾಡುವ ಜೊತೆಯಲ್ಲಿ ನಾಗರೀಕರಿಗೂ ಸಹ ಯಾವುದೇ ಸೊಂಕು ಹರಡದಂತೆ ಸದೃಢ ಆರೋಗ್ಯವನ್ನು ತಂದುಕೊಡುವ ಕಾರ್ಯ ಮಾಡುವ ಪೌರಕಾರ್ಮಿಕರ ಕಾರ್ಯ ಅತಿಶ್ರೇಷ್ಠ. ಅವರ ಕಾಯಕದ ಬಗ್ಗೆ ಇಡೀ ಸಮಾಜವೇ ಹೆಮ್ಮೆ ಪಡಬೇಕು[more...]

ಸೆ.26ರಂದು ಜಿಲ್ಲಾ ಮಟ್ಟದ ಕ್ರೀಡಾಕೂಟ ಉದ್ಘಾಟನೆ

ಸೆ.26ರಂದು ಜಿಲ್ಲಾ ಮಟ್ಟದ ಕ್ರೀಡಾಕೂಟ ಹಾಗೂ ವಿಶೇಷ ಚೇತನ ಮಕ್ಕಳ ಮೇಲಾಟಗಳ ಕ್ರೀಡಾಕೂಟ ಉದ್ಘಾಟನಾ ಸಮಾರಂಭ ******** ಚಿತ್ರದುರ್ಗ(ಕರ್ನಾಟಕ ವಾರ್ತೆ)ಸೆ.22: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ವತಿಯಿಂದ 14, 17 ವರ್ಷ[more...]

ಸಾಂಕ್ರಾಮಿಕ ರೋಗಗಳು ಹರಡದಂತೆ ಮುನ್ನೆಚರಿಕೆ ವಹಿಸಿ:ದಿವ್ಯಪ್ರಭು ಜಿ.ಆರ್.ಜೆ

ಚಿತ್ರದುರ್ಗ:ರಾಜ್ಯದಲ್ಲಿ ಈಗಾಗಲೇ ಬರ ಪರಿಸ್ಥಿತಿ ಎದುರಾಗಿದೆ. ರೈತರು ಸಂಕಷ್ಟದಲ್ಲಿ ಇದ್ದಾರೆ. ಪಶುಪಾಲನೆ ಮಾಡುವ ರೈತರ ಜಾನುವಾರುಗಳಿಗೆ ಸಾಂಕ್ರಾಮಿಕ ರೋಗ ಹರಡಿ ಸಾವುಗಳು ಉಂಟಾಗದಂತೆ ತಡೆಯುವುದು ಆದ್ಯ ಕರ್ತವ್ಯವಾಗಿದೆ. ಜಿಲ್ಲೆಯಲ್ಲಿ ಕಾಲುಬಾಯಿ ಲಸಿಕಾ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿ,[more...]

ಅಕ್ಟೋಬರ್ 13 ರಂದು ಡಿಜೆ ಮೆರವಣಿಗೆಯೊಂದಿಗೆ ಮದಕರಿ ಉತ್ಸವ:ಬಿ.ಕಾಂತರಾಜ್

ಚಿತ್ರದುರ್ಗ: ಚಿತ್ರದರ್ಗದಲ್ಲಿ ಅದ್ದೂರಿಯಾಗಿ ಮದಕರಿನಾಯಕ ಜಯಂತ್ಯೋತ್ಸವ ಕಾರ್ಯಕ್ರಮವನ್ನು ಅಕ್ಟೋಬರ್ 13 ರಂದು ಮಾಡಲು ನಿರ್ಧಾರ ಮಾಡಲಾಗಿದೆ ಎಂದು ತಾಲೂಕು ನಾಯಕ ಸಮಾಜದ ಅಧ್ಯಕ್ಷ ಬಿ.ಕಾಂತರಾಜ್ ಹೇಳಿದರು. ಚಿತ್ರದುರ್ಗವನ್ನು ಆಳ್ವಿಕರ ಮಾಡಿರುವ ಮದಕರಿನಾಯಕನನ್ನು ನಾವೆಲ್ಲರೂ ಜಾತ್ಯತೀತವಾಗಿ[more...]

ಹೆಚ್‍ಎಸ್‍ಆರ್‍ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಆನ್‍ಲೈನ್ ಮೂಲಕ ನೊಂದಣಿ

ಚಿತ್ರದುರ್ಗ: 01 ಏಪ್ರಿಲ್ 2019ರ ನಂತರ ನೊಂದಣಿ ಮಾಡಿಕೊಂಡ ಎಲ್ಲಾ ವಿಧದ ವಾಹನಗಳಿಗೆ ನವೆಂಬರ್ 17ರ  ಒಳಗಾಗಿ ಹೆಚ್‍ಎಸ್‍ಆರ್‍ಪಿ (ಹೈ-ಸೆಕ್ಯುರಿಟಿ ರಿಜಿಸ್ಟ್ರೇಷನ್ ಪ್ಲೇಟ್ಸ್) ನಂಬರ್ ಪ್ಲೇಟ್ ಅಳವಡಿಸುವುದು ಕಡ್ಡಾಯವಾಗಿದೆ. ವಾಹನ ಮಾಲೀಕರು ಹೆಚ್.ಎಸ್.ಆರ್.ಪಿ ನಂಬರ್[more...]

ಬಾಲ್ಯವಿವಾಹದಂತಹ ಸಾಮಾಜಿಕ ಪಿಡುಗು ನಿರ್ಮೂಲನೆಗೆ ಸಾಮಾಜಿಕ ಕಳಕಳಿ ಅಗತ್ಯ- ನ್ಯಾ. ಬಿ.ಎಸ್. ರೇಖಾ

ಚಿತ್ರದುರ್ಗ :ದೇಶದಲ್ಲಿ ಬಾಲ್ಯ ವಿವಾಹ ದಂತಹ ಸಾಮಾಜಿಕ ಪಿಡುಗುಗಳ ನಿರ್ಮೂಲನೆಗೆ ಸಾಮಾಜಿಕ ಕಳಕಳಿ ಹಾಗೂ ಇಲಾಖೆಗಳ ನಡುವೆ ಸಮನ್ವಯತೆ ಅಗತ್ಯವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಬಿ.ಎಸ್.ರೇಖಾ ಹೇಳಿದರು. ಜಿಲ್ಲಾ ಕಾನೂನು[more...]

ಕ್ರೀಡೆಯಿಂದ ಮನಸ್ಸು ಹಾಗೂ ದೇಹ ಸದೃಢ:ಭಾರತಿ ಆರ್ ಬಣಕಾರ್

ಚಿತ್ರದುರ್ಗ:ಬದಲಾದ ಜೀವನ ಶೈಲಿಯಲ್ಲಿ ಕ್ರೀಡೆ ಜೀವನದಲ್ಲಿ ಅತ್ಯಂತ ಪ್ರಮುಖ ಪಾತ್ರವಹಿಸುತ್ತದೆ. ಹಿರಿಯ ನಾಗರಿಕರು ಕ್ರೀಡೆ ಹಾಗೂ ಸಾಂಸ್ಕøತಿಕ ಸ್ಪರ್ಧೆಗಳಲ್ಲಿ ಭಾಗವಹಿಸುವುದರಿಂದ ಅವರ ದೇಹ ಹಾಗೂ ಮನಸ್ಸು ಸದೃಢವಾಗಿರುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ[more...]