ವೈ.ಎ.ನಾರಾಯಣಸ್ವಾಮಿಗೆ ಪ್ರಥಮ ಪಾಶಸ್ತ್ಯದ ಮತ ನೀಡಿ ಗೆಲ್ಲಿಸಿ:ಜಿ.ಹೆಚ್.ತಿಪ್ಪಾರೆಡ್ಡಿ

ಚಿತ್ರದುರ್ಗ : ವಿಧಾನಪರಿಷತ್‍ನಲ್ಲಿ ಶಿಕ್ಷಕರ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತುವ ವಿಧಾನಪರಿಷತ್ ಸದಸ್ಯ ವೈ.ಎ.ನಾರಾಯಣಸ್ವಾಮಿರವರಿಗೆ ಪ್ರಥಮ ಪಾಶಸ್ತ್ಯದ ಮತ ನೀಡಿ ಗೆಲ್ಲಿಸುವಂತೆ ಮಾಜಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಶಿಕ್ಷಕರುಗಳಲ್ಲಿ ಮನವಿ ಮಾಡಿದರು. ಜೆ.ಸಿ.ಆರ್.ಬಡಾವಣೆ ನಾಲ್ಕನೆ ಕ್ರಾಸ್‍ನಲ್ಲಿ[more...]

ಲೋಕಸಭೆ ಚುನಾವಣೆ: ಮಾಜಿ ಸಿಎಂ ಪುತ್ರಿ ಕಾಂಗ್ರೆಸ್ ಸೇರ್ಪಡೆ

ನವದೆಹಲಿ:ದೇಶದಲ್ಲಿ ರಾಜಕೀಯ ಬದಲಾವಣೆಗಳು ಆಗುತ್ತಿವೆ.ಇದರ ಭಾಗವಾಗಿ  ಈ ವರ್ಷದ ಲೋಕಸಭಾ ಚುನಾವಣೆಗೆ ಮುನ್ನ ಆಂಧ್ರಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷದ ಭವಿಷ್ಯಕ್ಕೆ ದೊಡ್ಡ ಉತ್ತೇಜನ ನೀಡುವ ಸಲುವಾಗಿ, ಆಂಧ್ರಪ್ರದೇಶದ ದಿವಂಗತ ಮಾಜಿ ಸಿಎಂ ವೈ.ಎಸ್.ರಾಜಶೇಖರ ರೆಡ್ಡಿ ಅವರ[more...]

ವಾಲ್ಮೀಕಿಯವರ ಆದರ್ಶಗಳು ನಾಯಕ ಸಮಾಜಕ್ಕೆ ದೊಡ್ಡ ಶಕ್ತಿ:ಟಿ.ರಘುಮೂರ್ತಿ

challakere:  ಮಹರ್ಷಿ ಶ್ರೀವಾಲ್ಮೀಕಿಯವರ (Valmiki)  ಆದರ್ಶಗಳು ನಾಯಕ ಸಮಾಜಕ್ಕೆ ಸದಾ ಪ್ರೇರಕ ಶಕ್ತಿಯಾಗಿವೆ. ಐದು ಸಾವಿರ ವರ್ಷಗಳ ಹಿಂದೆಯೇ ಸೌಹಾರ್ಧಿತ, ಸಮಾನತೆಯ ಬದುಕನ್ನು ಪ್ರತಿಪಾದಿಸಿದ ವಾಲ್ಮೀಕಿಯವರ ಚಿಂತನೆಗಳು ನಮಗೆ ಶಕ್ತಿ ನೀಡಿವೆ. ಮುಂದಿನ ದಿನಗಳಲ್ಲಿ[more...]

ಹೆಂಡತಿ ಇಲ್ಲ ಮಕ್ಕಳಿಲ್ಲ ಆರೋಪದಲ್ಲಿ ಹುರುಳಿಲ್ಲ: ವಾಲ್ಮೀಕಿ ಶ್ರೀ

ದಾವಣಗೆರೆ: ನನ್ನ ಮೇಲೆ ಏನೇ ಅನುಮಾನಗಳಿರಲಿ, ಸಮಾಜ ಬಾಂಧವರು ನೇರವಾಗಿ ನನ್ನೇ ಕೇಳಿ, ಅದು ಬಿಟ್ಟು ಮಾಧ್ಯಮಗಳ ಮುಂದೆ ಹೋಗುವುದು ಸರಿಯೇ? ನಾನು ಮುಕ್ತವಾಗಿದ್ದೇನೆ. ನೀವು ಏನೇ ತೀರ್ಮಾನ ಕೈಗೊಂಡರೂ ಅದಕ್ಕೆ ಬದ್ಧ ಎಂದು[more...]