ತುಂಬಿ ಹರಿದ ರಾಣಿಕೆರೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಾಗಿನ ಅರ್ಪಣೆ

ಚಿತ್ರದುರ್ಗ(ಕರ್ನಾಟಕ ವಾರ್ತೆ). ನ.22: ಹಲವು ವರ್ಷಗಳ ನಂತರ ಸಂಪೂರ್ಣ ಭರ್ತಿಯಾಗಿ, ಮೈದುಂಬಿ ಹರಿದ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಮೀರಾಸಾಬಿಹಳ್ಳಿ ಬಳಿಯ ರಾಣಿ ಕೆರೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ಬಾಗಿನ ಅರ್ಪಿಸಿದರು.[more...]