ಮುಖ್ಯಮಂತ್ರಿಗಳ ಅಮೃತ ಜೀವನ ಯೋಜನೆ: ಹಸು, ಎಮ್ಮೆ ಘಟಕ ವಿತರಿಸುವ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನ

ಚಿತ್ರದುರ್ಗ (ಕರ್ನಾಟಕ ವಾರ್ತೆ) ಡಿ.23: 2022-23ನೇ ಸಾಲಿನ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿಯಲ್ಲಿನ ಮುಖ್ಯಮಂತ್ರಿಗಳ ಅಮೃತ ಜೀವನ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ಶೇ.33.33% ಹಾಗೂ ಇತರೆ ಫಲಾನುಭವಿಗಳಿಗೆ ಶೇ.25%[more...]