ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ ಅರ್ಜಿ

ಚಿತ್ರದುರ್ಗ (ಕರ್ನಾಟಕ ವಾರ್ತೆ) ಜುಲೈ 02: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಪ್ರತಿಭಾನ್ವಿತ ಮಕ್ಕಳನ್ನು ಗುರುತಿಸಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಪ್ರತಿ ವರ್ಷ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಿಂದ “ಪ್ರತಿಭಾ ಪುರಸ್ಕಾರ”ವನ್ನು ಅಯೋಜಿಸುತ್ತಾ ಬಂದಿದ್ದು,[more...]