ಎರಡು ನಿಗಮಗಳಿಂದ ಸಾಲ ಸೌಲಭ್ಯಕ್ಕೆ ಅರ್ಜಿ

chithradurga:ವೀರಶೈವ ಲಿಂಗಾಯತ ಜಾತಿ ಹಾಗೂ ಉಪ ಜಾತಿಗೆ ಸೇರಿದ ಸಮುದಾಯದ ಜನರ (ಪ್ರವರ್ಗ-3ಬಿ) ಅಭಿವೃದ್ದಿಗಾಗಿ 2023-24ನೇ ಸಾಲಿಗೆ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ  (KVLDCL)  ಯೋಜನೆಗಳಲ್ಲಿ ಸೌಲಭ್ಯಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅಕ್ಟೋಬರ್[more...]