ಚಿತ್ರದುರ್ಗ ಜಿಲ್ಲೆಯ ಬಿಜೆಪಿ ಅಭ್ಯರ್ಥಿಗಳ ಹೆಸರು ಫೈನಲ್, ಚಿತ್ರದುರ್ಗಕ್ಕೆ ತಿಪ್ಪಾರೆಡ್ಡಿ

ಚಿತ್ರದುರ್ಗ: ಅತಿ ಕುತೂಹಲ ಕೆರಳಿಸಿದ್ದ ಬಿಜೆಪಿ ಅಭ್ಯರ್ಥಿಗಳ ಪಟ್ಟಿಗೆ ಕೊನೆಗೂ ಮುಕ್ತಿ ದೊರೆತ್ತಿದ್ದು ಚಿತ್ರದುರ್ಗ ಜಿಲ್ಲೆಯ ಚಿತ್ರದುರ್ಗ  ವಿಧಾನಸಭಾ ಕ್ಷೇತ್ರಕ್ಕೆ ಶಾಸಕ‌ ಜಿ.ಹೆಚ್.ತಿಪ್ಪಾರೆಡ್ಡಿ, ಮೊಳಕಾಲ್ಮುರು ಕ್ಷೇತ್ರಕ್ಕೆ ಎಸ್.ತಿಪ್ಪೇಸ್ವಾಮಿ, ಚಳ್ಳಕೆರೆ ಕ್ಷೇತ್ರಕ್ಕೆ ಅನಿಲ್ ಕುಮಾರ್  ಟಿಕೆಟ್[more...]