ಚಿತ್ರದುರ್ಗ ಜಿಲ್ಲೆ ಕಾಂಗ್ರೆಸ್ ಸಂಭಾವ್ಯ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯಲ್ಲಿ ಯಾವ ಕ್ಷೇತ್ರಕ್ಕೆ ಯಾರು?

ಚಿತ್ರದುರ್ಗ: ಕೋಟೆ ನಾಡು ಚಿತ್ರದುರ್ಗ ಜಿಲ್ಲೆಯಲ್ಲಿ ರಾಜಕೀಯ ವಿಭಿನ್ನ ಮತ್ತು ವಿಶೇಷ ಎಂದು ಬಿಂಬಿಸಬಹುದು. ಜಿಲ್ಲೆಯಲ್ಲಿ ಈ ಬಾರಿ  ಕಾಂಗ್ರೆಸ್ ಪಕ್ಷದ  ಟಿಕೆಟ್ ಕದನ ಜೋರಾಗಿದೆ. ಹಿರಿಯರು ಕಿರಿಯರು ಎನ್ನದೇ ಎಲ್ಲಾರೂ ಪೈಪೋಟಿ ಮಾಡುತ್ತಿದ್ದು[more...]