ಚಿತ್ರದುರ್ಗ ಜಿಲ್ಲೆ ಬುಡಕಟ್ಟು ಸಂಸ್ಕೃತಿಯಗಳ ತವರೂರು:ತಹಶೀಲ್ದಾರ್ ಎನ್.ರಘುಮೂರ್ತಿ

ಚಳ್ಳಕೆರೆ:  ಭಾರತದ ಧಾರ್ಮಿಕ ಪರಂಪರೆ ಮತ್ತು ಧಾರ್ಮಿಕ ಇತಿಹಾಸಕ್ಕೆ ಪೂರಕವಾಗಿ ಬುಡಕಟ್ಟು ಸಂಸ್ಕೃತಿಯ ಮ್ಯಾಸಬೇಡರ ಪೂಜಾ ಕಾರ್ಯಗಳು ಹಾಗೂ ಧಾರ್ಮಿಕ ನಡವಳಿಕೆಗಳು ನಡೆದುಕೊಂಡು ಬರುತ್ತಿವೆ ಎಂದು ಚಳ್ಳಕೆರೆ ತಹಶೀಲ್ದಾರ್ ಎನ್.ರಘುಮೂರ್ತಿ ಹೇಳಿದರು. ಚಳ್ಳಕೆರೆ ತಾಲೂಕಿನ[more...]