ಚಿತ್ರದುರ್ಗ ಲೋಕಸಭಾ ಚುನಾವಣೆ: ಜಿಲ್ಲೆಯಲ್ಲಿ ಶೇ.72.74   ರಷ್ಟು ಮತದಾನ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಏ.26: ಚಿತ್ರದುರ್ಗ (ಪ.ಜಾತಿ) ಲೋಕಸಭಾ ಕ್ಷೇತ್ರಕ್ಕೆ ಮತದಾನ ಪ್ರಕ್ರಿಯೆ ಶಾಂತಿ ಹಾಗೂ ಸುವ್ಯವಸ್ಥಿತವಾಗಿ ನಡೆದಿದ್ದು,  ಅಂದಾಜು ಶೇ. 72.82ರಷ್ಟು ಮತದಾನವಾಗಿದೆ. ಬೆಳಿಗ್ಗೆ 7 ಗಂಟೆಗೆ ಮತದಾನ ಪ್ರಕ್ರಿಯೆ ಸುಗಮವಾಗಿ ಆರಂಭವಾಗುತ್ತಿದ್ದಂತೆ, ಮಹಿಳೆಯರು, ಪುರುಷರು,[more...]