Tag: #Chitradurga news
ಚಿತ್ರದುರ್ಗ ಲೋಕಸಭಾ ಚುನಾವಣೆ: ಜಿಲ್ಲೆಯಲ್ಲಿ ಶೇ.72.74 ರಷ್ಟು ಮತದಾನ
ಚಿತ್ರದುರ್ಗ(ಕರ್ನಾಟಕ ವಾರ್ತೆ)ಏ.26: ಚಿತ್ರದುರ್ಗ (ಪ.ಜಾತಿ) ಲೋಕಸಭಾ ಕ್ಷೇತ್ರಕ್ಕೆ ಮತದಾನ ಪ್ರಕ್ರಿಯೆ ಶಾಂತಿ ಹಾಗೂ ಸುವ್ಯವಸ್ಥಿತವಾಗಿ ನಡೆದಿದ್ದು, ಅಂದಾಜು ಶೇ. 72.82ರಷ್ಟು ಮತದಾನವಾಗಿದೆ. ಬೆಳಿಗ್ಗೆ 7 ಗಂಟೆಗೆ ಮತದಾನ ಪ್ರಕ್ರಿಯೆ ಸುಗಮವಾಗಿ ಆರಂಭವಾಗುತ್ತಿದ್ದಂತೆ, ಮಹಿಳೆಯರು, ಪುರುಷರು,[more...]
ನೂತನ ಜಿಲ್ಲಾಧಿಕಾರಿಯಾಗಿ ಟಿ.ವೆಂಕಟೇಶ್ ಅಧಿಕಾರ ಸ್ವೀಕಾರ
ಚಿತ್ರದುರ್ಗ: ಚಿತ್ರದುರ್ಗ ನೂತನ ಜಿಲ್ಲಾಧಿಕಾರಿಯಾಗಿ ಟಿ.ವೆಂಕಟೇಶ್ ಮಂಗಳವಾರ ಅಧಿಕಾರ ವಹಿಸಿಕೊಂಡರು. ಜಿಲ್ಲಾಧಿಕಾರಿಯಾಗಿದ್ದ ದಿವ್ಯ ಪ್ರಭು ಜಿ.ಆರ್.ಜೆ. ಅವರನ್ನು ಸರ್ಕಾರ ಸೋಮವಾರ ರಾತ್ರಿ ವರ್ಗಾವಣೆಗೊಳಿಸಿ, ಅವರ ಜಾಗಕ್ಕೆ ಟಿ.ವೆಂಕಟೇಶ್ ಅವರನ್ನು ಜಿಲ್ಲಾಧಿಕಾರಿಯಾಗಿ ನೇಮಕ ಮಾಡಿತ್ತು. ನೂತನ[more...]
ಚಿತ್ರದುರ್ಗ ದಾವಣಗೆರೆ ಜಿಲ್ಲೆಗಳಲ್ಲಿ ಮೆಕ್ಕೆಜೋಳ ಖರೀದಿ ಕೇಂದ್ರ
chitradurga:ರಾಜ್ಯ ಸರ್ಕಾರದ ಅಧಿಸೂಚನೆಯನ್ವಯ ಮೆಕ್ಕೆಜೋಳ ಬೆಳೆದ ರೈತರಿಗೆ ನೆರವಾಗಲು, ಕರ್ನಾಟಕ ಹಾಲು ಮಹಾಮಂಡಳಿಯು ರೈತರಿಂದ ಮೆಕ್ಕೆಜೋಳವನ್ನು (Maize)ನೇರವಾಗಿ ಪ್ರತಿ ಕ್ವಿಂಟಾಲ್‍ಗೆ ರೂ.2250/- ಬೆಲೆಯಲ್ಲಿ ಖರೀದಿಸಲು ಕ್ರಮಕೈಗೊಂಡಿದೆ. ಮೆಕ್ಕೆಜೋಳ ಬೆಳೆದಿರುವ ಆಸಕ್ತ ರೈತರು ಸಮೀಪದ ಹಾಲು[more...]
ಕಾಂಗ್ರೆಸ್ ದುರಾಡಳಿತ ಸ್ವ ಪಕ್ಷದಿಂದಲೇ ಬಹಿರಂಗ:ಸಿ.ಟಿ.ರವಿ
chithradurga: ರಾಜ್ಯ ಕಾಂಗ್ರೇಸ್ ಸರ್ಕಾರದಲ್ಲಿನ ದುರಾಡಳಿತದ ಸತ್ಯಾಸತ್ಯತೆ ಸ್ವ ಪಕ್ಷದವರಿಂದಲೇ ಬಹಿರಂಗವಾಗುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ (C.T.Ravi) ಹೇಳಿದ್ದಾರೆ. ಚಿತ್ರದುರ್ಗದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೇಸ್ ಪಕ್ಷದಲ್ಲಿ ದೇಶ[more...]
ಟಿವಿ ರಿಮೋಟ್ ವಿಚಾರಕ್ಕೆ ಕಿತ್ತಾಟ ಸ್ವಂತ ಮಗನನ್ನೇ ಕೊಂದ ತಂದೆ
ಮೊಳಕಾಲ್ಮುರು( molakalmuru):- ಮೊಳಕಾಲ್ಮುರು ನಗರದಲ್ಲಿ ಟಿವಿ ರಿಮೋಟ್ ವಿಚಾರಕ್ಕಾಗಿ ಅಣ್ಣ ತಮ್ಮಂದಿರಿಬ್ಬರ ಮಧ್ಯದಲ್ಲಿ ನಡೆದ ಗಲಾಟೆಯಲ್ಲಿ ತನ್ನ ತಂದೆಯೇ ಮಗನನ್ನು ಕೊಲೆ ಮಾಡಿರುವ ಘಟನೆಯು ಮೊಳಕಾಲ್ಮುರು ಪಟ್ಟಣದ ಎನ್ ಎಂಎಸ್ ಬಡಾವಣೆಯಲ್ಲಿ ಶನಿವಾರ ರಾತ್ರಿಯಂದು[more...]
ಕೆ.ಸಿ.ವೀರೇಂದ್ರ ಪಪ್ಪಿ ಕುಟುಂಬದ ಮತ್ತೊಬ್ಬರು ಪಧವೀಧರ ಕ್ಷೇತ್ರಕ್ಕೆ ಟಿಕೆಟ್ ಆಕಾಂಕ್ಷಿ
ಚಿತ್ರದುರ್ಗ:ರಾಜ್ಯದಲ್ಲಿ ವಿಧಾನಸಭೆ ಚುನಾವಣೆಯ ನಂತರ ರಾಜ್ಯದಲ್ಲಿ ಪದವೀಧರ ಕ್ಷೇತ್ರದ ಚುನಾವಣೆ ದಿನದಿಂದ ದಿನಕ್ಕೆ ಕಾವೇರುತ್ತಿದ್ದು ಆಡಳಿತ ರೂಢ ಕಾಂಗ್ರೆಸ್ ಪಕ್ಷದ ಪರಿಷತ್ ಟಿಕೆಟ್ ಗೆ ಭಾರೀ ಪೈಪೋಟಿ ಏರ್ಪಟ್ಟಿದೆ. ಬಿಜೆಪಿ ಮತ್ತು ಜೆಡಿಎಸ್ ಪಕ್ಷದಲ್ಲಿ[more...]
ಪಿ.ಎಂ ವಿಶ್ವಕರ್ಮ ಯೋಜನೆ ಸೌಲಭ್ಯ: ಅರ್ಜಿ ಆಹ್ವಾನ
ಚಿತ್ರದುರ್ಗ(ಕರ್ನಾಟಕ ವಾರ್ತೆ)ಅ.04: ಗ್ರಾಮ, ನಗರ ಮಟ್ಟದಲ್ಲಿನ ವಿವಿಧ ವೃತ್ತಿಗಳಲ್ಲಿ ತೊಡಗಿಸಿಕೊಂಡಿರುವ ವೃತ್ತಿಪರ ಕುಶಲಕರ್ಮಿಗಳಿಗೆ ಪಿ.ಎಂ.ವಿಶ್ವಕರ್ಮ ಯೋಜನೆಯ ಸೌಲಭ್ಯಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯ ಸೌಲಭ್ಯ ಪಡೆಯಲು ಗ್ರಾಮ ಮತ್ತು ನಗರವಾರು ಬಡಿಗ ವೃತ್ತಿ ಮಾಡುವವರು,[more...]
ಬಸ್ಸಿಗೆ ಕಲ್ಲು ಹೊಡೆದರೆ ಸೌಲಭ್ಯ ಸಿಗುತ್ತೆ ಎಂದ ಸ್ವಾಮೀಜಿ
ದಾವಣಗೆರೆ :Davanagere ಹಡಪದ ಅಪ್ಪಣ್ಣ ಜಯಂತಿಯಲ್ಲಿ ಅನ್ನದಾನಿ ಬಸವಪ್ರಿಯ ಹಡಪದ ಅಪ್ಪಣ್ಣ ಸ್ವಾಮೀಜಿ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ. ನಗರದ ಶಿವಯೋಗಿ ಮಂದಿರದಲ್ಲಿ ಹಡಪದ ಅಪ್ಪಣ್ಣಶ್ರೀ ಕಾರ್ಯಕ್ರಮದಲ್ಲಿ ಶ್ರೀಗಳು ಬಸ್ಸಿಗೆ ಕಲ್ಲು ಹೊಡೆಯಬೇಕು ಆಗ ಮಾತ್ರ[more...]
ಕ್ರಿಯಾ ಯೋಜನೆಯಡಿ ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ- ಡಿ.ಸುಧಾಕರ್
ಚಿತ್ರದುರ್ಗ: ಜಿಲ್ಲಾ ಖನಿಜ ನಿಧಿಯಡಿ (ಡಿಎಂಎಫ್) ಪ್ರಸ್ತುತ 115 ಕೋಟಿ ರೂ. ಗಳು ಸಂಗ್ರಹವಾಗಿದ್ದು, 2023 ರವರೆಗಿನ ಅನುಮೋದನೆಗೊಂಡಿರುವ ಕ್ರಿಯಾ ಯೋಜನೆಯಡಿ ಈಗಾಗಲೆ ಪ್ರಗತಿಯಲ್ಲಿರುವ ಬಾಕಿ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ, ಇನ್ನೂ ಪ್ರಾರಂಭಗೊಳ್ಳದಿರುವ ಕಾಮಗಾರಿಗಳ[more...]
ಜಯಕರ್ನಾಟಕ ಜನಪರ ವೇದಿಕೆಗೆ ಮೂರನೇ ವಾರ್ಷಿಕೋತ್ಸವ
ಚಿತ್ರದುರ್ಗ :ಜಯಕರ್ನಾಟಕ ಜನಪರ ವೇದಿಕೆ ಮೂರನೆ ವಾರ್ಷಿಕೋತ್ಸವ ಹಾಗೂ ಗಾಂಧಿ ಜಯಂತಿ ಅಂಗವಾಗಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ಉದ್ಯಾನವನದಲ್ಲಿ ಸೋಮವಾರ ಗಿಡಗಳನ್ನು ನೆಡಲಾಯಿತು. ಇದನ್ನೂ ಓದಿ: ಬ್ರಿಟೀಷರ ಮನ ಪರಿವರ್ತಿಸಿ ಸ್ವಾತಂತ್ರ್ಯ ತಂದುಕೊಟ್ಟ ಮಹಾನ್[more...]