ಮಾಜಿ ಸಂಸದ ಚಂದ್ರಪ್ಪ ಹುಟ್ಟು ಹಬ್ಬಕ್ಕೆ ಶುಭ ಕೋರಿದ ಶಾಸಕ ಟಿ.ರಘುಮೂರ್ತಿ

ಚಿತ್ರದುರ್ಗ: ಶಾಸಕ ಟಿ.ರಘುಮೂರ್ತಿ ಅವರು ಚಿತ್ರದುರ್ಗ ನಗರದ ಜಿಲ್ಲಾ ಕಾಂಗ್ರೇಸ್ ಕಛೇರಿಯಲ್ಲಿ ನಡೆದ ಕೆ.ಪಿ.ಸಿ.ಸಿ. ಕಾರ್ಯಾಧ್ಯಕ್ಷರು ಹಾಗೂ ಮಾಜಿ ಸಂಸದರಾದ ಶ ಬಿ.ಎನ್.ಚಂದ್ರಪ್ಪ ರವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸನ್ಮಾನಿಸಿ ಶುಭ ಹಾರೈಸಿದರು. ಈ[more...]

ಆಗಸ್ಟ್ ನಲ್ಲಿ ಇಳಿಕೆ ಅಕ್ಟೋಬರ್ ನಲ್ಲಿ ಏರಿಕೆ ಕಂಡ ಸಿಲಿಂಡರ್ ಬೆಲೆ

ನವದೆಹಲಿ : ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಎಲ್ಪಿಜಿ ಸಿಲಿಂಡರ್ಗಳ ಬೆಲೆಯನ್ನು 209 ರೂ.ಗೆ ಹೆಚ್ಚಿಸಿವೆ. ಈ ಬೆಲೆಗಳು ಇಂದಿನಿಂದ ಜಾರಿಗೆ ಬರಲಿವೆ. ಈ ಬೆಲೆ ಏರಿಕೆಯ ನಂತರ, ದೆಹಲಿಯಲ್ಲಿ 19 ಕೆಜಿ ವಾಣಿಜ್ಯ[more...]

ಲೋಕಯುಕ್ತ ಬಲೆಗೆ ಬಿದ್ದ ಇಬ್ಬರು ಅಧಿಕಾರಿಗಳು

ದಾವಣಗೆರೆ: ಭೂ ಪರಿವರ್ತನೆಗಾಗಿ ಲಂಚಕ್ಕೆ ಬೇಡಿಕೆ ಇಟ್ಟು ಹಣ ಸ್ವೀಕರಿಸುವಾಗ ಹರಿಹರ ತಾಲೂಕು ಪಂಚಾಯತ್ ಇಒ ರವಿ ಹಾಗೂ ಸಾರಥಿ ಗ್ರಾಪಂ ಪಿಡಿಒ ರಾಘವೇಂದ್ರ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಜಿಲ್ಲೆಯ ಹರಿಹರದ ಬಳಿಯ[more...]

ಡಿಸಿಸಿ ಬ್ಯಾಂಕ್ ನಲ್ಲಿ ಭರ್ಜರಿ ಉದ್ಯೋಗಕ್ಕೆ ಅರ್ಜಿ ಆಹ್ವಾನ

ಚಿತ್ರದುರ್ಗ:(chitradurga)  ಜಿಲ್ಲಾ ಸಹಕಾರ ಬ್ಯಾಂಕ್ ನಿಯಮಿತದಿಂದ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಎಫ್ಡಿಎ, ಎಸ್ಡಿಎ ಸೇರಿದಂತೆ ಒಟ್ಟು 68 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಪದವಿ ಓದಿರುವ ಅಭ್ಯರ್ಥಿಗಳು ಈ[more...]

ಕಾವೇರಿ ಹೋರಟಕ್ಕೆ ಕೋಟೆ ನಾಡಲ್ಲಿ ಮಿತ್ರ ಪ್ರತಿಕ್ರಿಯೆ

ಚಿತ್ರದುರ್ಗ,ಸೆ.29: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ಶುಕ್ರವಾರ ವಿವಿಧ ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ಬಂದ್ ಗೆ ಚಿತ್ರದುರ್ಗ ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ರೈತ ಸಂಘ, ಕರ್ನಾಟಕ ರಕ್ಷಣಾ ವೇದಿಕೆ, ಕರುನಾಡು[more...]

ಪ್ರೀತಿಸಿ ಅಂತರ್ಜಾತಿ ವಿವಾಹವಾದ ವಿಕಲಚೇತನ ಜೋಡಿಗೆ ಗ್ರಾಮದಿಂದ ಬಹಿಷ್ಕಾರ

ಚಿತ್ರದುರ್ಗ, ಸೆ.28: ಅಂತರ್ಜಾತಿ ವಿವಾಹವಾದ ವಿಕಲಚೇತನ ಜೋಡಿಗೆ ಬಹಿಷ್ಕಾರ ಹಾಕಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಎನ್.ದೇವರಹಳ್ಳಿಯಲ್ಲಿಂದ ವರದಿಯಾಗಿದೆ. ಎನ್.ದೇವರಹಳ್ಳಿ ಗ್ರಾಮದ ಸಾವಿತ್ರಮ್ಮ ಹಾಗೂ ಆಂಧ್ರ ಮೂಲದ ಮಣಿಕಂಠ ಇಬ್ಬರೂ ವಾಕ್, ಶ್ರವಣ[more...]

ವಿವಿಧ ಯೋಜನೆಗಳಡಿ ಫಲಾನುಭವಿಗಳ ಆಯ್ಕೆ ಪಾರದರ್ಶಕವಾಗಿರಲಿ- ದಿವ್ಯಪ್ರಭು ಜಿ.ಆರ್.ಜೆ.

ಎಸ್‍ಸಿಪಿ/ಟಿಎಸ್‍ಪಿ ಪ್ರಗತಿ ಪರಿಶೀಲನಾ ಸಭೆ ಚಿತ್ರದುರ್ಗ ಸೆ. 27 (ಕರ್ನಾಟಕ ವಾರ್ತೆ) : ಸರ್ಕಾರದ ವಿವಿಧ ಇಲಾಖೆಗಳ ಮೂಲಕ ಅನುಷ್ಠಾನಗೊಳಿಸಲಾಗುವ ನಾನಾ ಯೋಜನೆಗಳಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ನೀಡಲಾಗುವ ಸೌಲಭ್ಯಗಳಿಗೆ ಫಲಾನುಭವಿಗಳನ್ನು[more...]

ಶಾಸಕ ಟಿ.ರಘುಮೂರ್ತಿ ಅವರ ಕಚೇರಿ ಎಲ್ಲಾರಿಗೂ ಮಾದರಿ :ಸಿರಿಗೆರೆ ಶ್ರೀ ಪ್ರಶಂಸೆ

ಚಳ್ಳಕೆರೆ-೨೭ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಟಿ.ರಘುಮೂರ್ತಿಯವರ ಶಾಸಕ ಭವನ ಕಾರ್ಯಾಲಯ ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸುತ್ತಿಲ್ಲದೆ, ಸಾರ್ವಜನಿಕರ ಸಮಸ್ಯೆಗಳಿಗೂ ಸಕರಾತ್ಮಕವಾಗಿ ಸ್ಪಂದಿಸುವ ಮೂಲಕ ಆದರ್ಶ ಕೇಂದ್ರವಾಗಿದೆ ಎಂದು ಸಿರಿಗೆರೆ ತರಳಬಾಳು ಬೃಹ್ಮಠದ ಜಗದ್ಗುರು ಡಾ.ಶಿವಮೂರ್ತಿ ಶಿವಾಚಾರ್ಯ[more...]

ಉತ್ತಮ ವ್ಯಕ್ತಿತ್ವ ರೂಪುಗೊಳ್ಳಲು ಎನ್‍ಎಸ್‍ಎಸ್ ಸಹಕಾರಿ -ಪ್ರಾಂಶುಪಾಲ ಪ್ರೊ.ಬಿ.ಟಿ. ತಿಪ್ಪೇರುದ್ರಸ್ವಾಮಿ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಸೆ.27: ವಿದ್ಯಾರ್ಥಿಗಳಲ್ಲಿ ಉತ್ತಮ ವ್ಯಕ್ತಿತ್ವ ರೂಪುಗೊಳ್ಳಲು ಎನ್‍ಎಸ್‍ಎಸ್ ಸಹಕಾರಿ ಎಂದು ಸರ್ಕಾರಿ ಕಲಾ ಕಾಲೇಜು ಪ್ರಾಂಶುಪಾಲ ಪ್ರೊ.ಬಿ.ಟಿ. ತಿಪ್ಪೇರುದ್ರಸ್ವಾಮಿ ಹೇಳಿದರು. ನಗರದ ಸರ್ಕಾರಿ ಕಲಾ ಕಾಲೇಜಿನ ಅಂಬೇಡ್ಕರ್ ಜ್ಞಾನ ಸಭಾಂಗಣದಲ್ಲಿ ಮಂಗಳವಾರ ರಾಷ್ಟ್ರೀಯ[more...]

ನವೋದಯ ಶಾಲೆಯ 8 ಜನ ವಿದ್ಯಾರ್ಥಿಗಳು ಅಸ್ವಸ್ಥ ಆಸ್ಪತ್ರೆಗೆ ದಾಖಲು

ಹಿರಿಯೂರು : ತಾಲೂಕಿನ ಉಡುವಳ್ಳಿ ಜವಾಹರ್ ನವೋದಯ ಶಾಲೆಯ 8 ಜನ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದು ಹಿರಿಯೂರಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಎಂಟನೇ ತರಗತಿಯ ಪ್ರಜ್ವಲ್ ಪತ್ರಿಕೆಯೊಂದಿಗೆ ಮಾತನಾಡಿ ಬೆಳಿಗ್ಗೆ ಇಡ್ಲಿ ಚಟ್ನಿ ಸಾಂಬಾರ್[more...]