ಪರಿಶಿಷ್ಟ ಪಂಗಡದ ವಿಧವೆಯ ಪುನರ್ ವಿವಾಹ  3 ಲಕ್ಷ ಪ್ರೋತ್ಸಾಹ ಧನದ ಚೆಕ್ ವಿತರಣೆ:ಓ.ಪರಮೇಶ್ವರಪ್ಪ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಫೆ.12: ಪರಿಶಿಷ್ಟ ಪಂಗಡದ ವಿಧವೆಯರ ಪುನರ್ ವಿವಾಹ ಪ್ರೋತ್ಸಾಹಧನದ ಅಡಿಯಲ್ಲಿ ಹೊಳಲ್ಕೆರೆ ತಾಲ್ಲೂಕು ಚನ್ನಪಟ್ಟಣ ಗ್ರಾಮದ ಕೆ.ಮಂಜುಳಾ ಕೋಂ ರಂಗಸ್ವಾಮಿ ಅವರು ಪುನರ್ ವಿವಾಹವಾಗಿದ್ದು, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ[more...]

ಜಿಲ್ಲೆಯಲ್ಲಿ ಅನಧಿಕೃತ ಗಣಿಗಾರಿಕೆ ಮತ್ತು ಸಾಗಾಣಿಕೆ ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ವಹಿಸಿ:ಡಿಸಿ ಟಿ. ವೆಂಕಟೇಶ್ ಸೂಚನೆ

ಚಿತ್ರದುರ್ಗ ಫೆ. 07 (ಕರ್ನಾಟಕ ವಾರ್ತೆ) : ಜಿಲ್ಲಾ ವ್ಯಾಪ್ತಿಯಲ್ಲಿ ಅನಧಿಕೃತ ಗಣಿಗಾರಿಕೆ ಹಾಗೂ ಸಾಗಾಣಿಕೆಯನ್ನು ತಡೆಗಟ್ಟಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ವೆಂಕಟೇಶ್ ಟಿ. ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ[more...]

ಕಾದಂಬರಿಕಾರ ಬಿ.ಎಲ್.ವೇಣುಗೆ ಮದಕರಿ ನಾಯಕ ಪ್ರಶಸ್ತಿ

ಚಿತ್ರದುರ್ಗ: ವಾಲ್ಮೀಕಿ ಜಾತ್ರೆಗೆ ಕೇಲವು ದಿನಗಳು ಬಾಕಿ ಇದೆ. ಪ್ರತಿ ವರ್ಷ ಫೆಬ್ರವರಿ 8 ಮತ್ತು 9 ಕ್ಕೆ ದಾವಣಗೆರೆ ಜಿಲ್ಲೆಯ   ಹರಿಹರ ತಾಲೂಕಿನ  ರಾಜನ ಹಳ್ಳಿ ವಾಲ್ಮೀಕಿ ಗುರುಪೀಠದಲ್ಲಿ ನಡೆಯುವ  ವಾಲ್ಮೀಕಿ ಜಾತ್ರಾ[more...]

ಜೆಡಿಎಸ್ ಕಾರ್ಯಕಾರಿ ಸಮಿತಿ ನೂತನ ಕಾರ್ಯದರ್ಶಿಯಾಗಿ ಬಿ.ಕಾಂತರಾಜ್ ನೇಮಕ

ಚಿತ್ರದುರ್ಗ:ಜಾತ್ಯತೀತ ಜನತಾದಳ ( ಜೆಡಿಎಸ್) ಪಕ್ಷದ ರಾಜ್ಯ ಕಾರ್ಯಕಾರಿ ಸಮಿತಿಯ ನೂತನ ಕಾರ್ಯದರ್ಶಿಯಾಗಿ ಚಿತ್ರದುರ್ಗ ಜಿಲ್ಲೆಯ ಚಿತ್ರದರ್ಗ ನಗರದ  ನಗರಸಭೆ ಮಾಜಿ ಅಧ್ಯಕ್ಷರಾದ ಬಿ.ಕಾಂತರಾಜ್ ಅವರನ್ನು ನೇಮಕ ಮಾಡಿ ಜೆಡಿಎಸ್ ಆದೇಶ ಹೊರಡಿಸಿದ್ದಾರೆ. ಇದನ್ನೂ[more...]

ಭದ್ರಾ ಕಿಚ್ಚು:ಫೆಬ್ರವರಿ 13 ರಂದು ನಾಯಕನಹಟ್ಟಿ ಬಂದ್

ನಾಯಕನಹಟ್ಟಿ: ಭದ್ರಾ ಮೇಲ್ದಂಡೆ ಕಾಮಗಾರಿ ಶೀಘ್ರ ಪೂರ್ಣಗೊಳಿಸುವಂತೆ ಆಗ್ರಹಿಸಿ ನೀರಾವರಿ ಆನುಷ್ಠಾನ ಹೋರಾಟ ಸಮಿತಿಯು ಫೆಬ್ರವಹಿ 13ರ ಮಂಗಳವಾರ ನಾಯಕಹನಟ್ಟಿ ಬಂದ್ ಗೆ ಕರೆ ನೀಡಿದೆ. ಹಟ್ಟಿ ಮಲ್ಲಪ್ಪನಾಯಕ ಸಂಘದ ಆಡಳಿತ ಕಚೇರಿಯಲ್ಲಿ ಮಂಗಳವಾರ[more...]

ಇಂದು ವಿದ್ಯುತ್ ವ್ಯತ್ಯಯ

ಚಿತ್ರದುರ್ಗ : ಚಿತ್ರದುರ್ಗ ಗ್ರಾಮೀಣ ಉಪ ವಿಭಾಗ ವ್ಯಾಪ್ತಿಯಲ್ಲಿ ಬರುವ ತುರುವನೂರು ಗ್ರಾಮದ ಪ್ರವಾಸಿ ಮಂದಿರದಿAದ ಅಂಗನವಾಡಿ ಕೇಂದ್ರದವರೆಗೆ ರಸ್ತೆ ಅಗಲೀಕರಣ ಕಾಮಗಾರಿಗೆ ಅಡ್ಡಲಾಗಿರುವ 11ಕೆ.ವಿ/ಎಲ್.ಟಿ ಮಾರ್ಗವನ್ನು ಸ್ಥಳಾಂತರಿಸುವ ಕಾರಣದಿಂದ ಸದರಿ ದಿನಾಂಕದAದು ಬೆಳಿಗ್ಗೆ[more...]

ರಾಜ್ಯಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ ವಿಜೇತರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಹುಮಾನ ವಿತರಣೆ

ರಾಷ್ಟ್ರಪಿತ ಮಹಾತ್ಮಗಾಂಧೀಜಿ 154ನೇ ಜಯಂತಿ ನಿಮಿತ್ತ ಆಯೋಜನೆ ************** ರಾಜ್ಯದಾದ್ಯಂತ 12 ಸಾವಿರ ವಿದ್ಯಾರ್ಥಿಗಳು ಭಾಗಿ ಬೆಂಗಳೂರು (ಕರ್ನಾಟಕ ವಾರ್ತೆ) ಫೆ.06: ಮಹಾತ್ಮ ಗಾಂಧೀಜಿಯವರ  ಬದುಕು, ಸ್ವಾತಂತ್ರ್ಯ, ಸರಳತೆ, ಅಹಿಂಸಾ ಮಾರ್ಗ, ಸಹಬಾಳ್ವೆ, ಅಸ್ಪøಶ್ಯತೆ[more...]

ಮಿಷನ್ ಶಕ್ತಿ ಯೊಜನೆಯಡಿ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ

ಚಿತ್ರದುರ್ಗ(ಕರ್ನಾಟಕ ವಾರ್ತೆ).ಫೆ.06: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಚಿತ್ರದುರ್ಗ ಜಿಲ್ಲೆಗೆ ಸಂಬಧಿಸಿದಂತೆ ಮಿಷನ್ ಶಕ್ತಿ ಯೋಜನೆಯಡಿ ಮಹಿಳಾ ಸಬಲೀಕರಣ ಘಟಕಕ್ಕೆ, 2023-24ನೇ ಸಾಲಿಗೆ ಗುತ್ತಿಗೆ ಆಧಾರದ ಮೇಲೆ ಸೇವೆ ಪಡೆಯಲು ವಿವಿಧ[more...]

ಆ ಒಂದು ಮಾತಿನಿಂದ ಡಿ.ಕೆ.ಸುರೇಶ್ ದೇಶದ್ರೋಹಿಯಾಗಿಬಿಟ್ಟರೆ?

ಸಂಪಾದಕೀಯ By ಹರ್ಷಕುಮಾರ್ ಕುಗ್ವೆ February 2, 2024 ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಅವರು ಆಡಿದ ಮಾತೊಂದು ದೊಡ್ಡ ಕೋಲಾಹಲಕ್ಕೆ ಕಾರಣವಾಗಿದೆ. ಬಿಜೆಪಿ ಪಕ್ಷದ ವಕ್ತಾರರು ಅವರ ಮಾತಿನ ಅರ್ಥ ಉದ್ದೇಶ ಯಾವುದರ ಬಗ್ಗೆಯೂ[more...]